‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
ಸಿನಿಮಾದ ನಾಯಕಿಯರಂತೂ ಹೊಸ ಸ್ಟೇಟ್ ಕ್ರಶ್ಗಳಾಗಿಬಿಟ್ಟಿದ್ದಾರೆ. ಅದರಲ್ಲೂ ರಮಿಕಾ ಅವರ ಮುದ್ದಾದ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ರಮಿಕಾ ಅವರು ಸಖತ್ ಎನರ್ಜಿಯಿಂದ ಸಿನಿಮಾನಲ್ಲಿ ನಟಿಸಿದ್ದಾರೆ. ರಮಿಕಾ ಅವರು ‘ಪ್ರೇಮದ ಊರಲಿ’ ಸಿನಿಮಾಕ್ಕೆ ಡಬ್ಬಿಂಗ್ ಅನ್ನು ಅದೇ ಹೈ ಎನರ್ಜಿಯಲ್ಲಿ ಮಾಡಿದ್ದರು. ರಮಿಕಾ ಅವರು ‘ಪ್ರೇಮದ ಊರಲಿ’ ಸಿನಿಮಾಕ್ಕೆ ಡಬ್ಬಿಂಗ್ ಮಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ಇಲ್ಲಿದೆ ನೋಡಿ ವಿಡಿಯೋ...
‘ಪ್ರೇಮದ ಊರಲಿ’ ಸಿನಿಮಾ ರಾಜ್ಯದಾದ್ಯಂತ ಅದ್ಭುತ ಪ್ರದರ್ಶನ ಕಾಣುತ್ತಿದೆ. ಪ್ರತಿ ದಿನ ಸುಮಾರು ಸಾವಿರಾರು ಶೋಗಳು ಪ್ರದರ್ಶನವಾಗುತ್ತಿವೆ ಎನ್ನಲಾಗುತ್ತಿದೆ. ಜನ ಮುಗಿಬಿದ್ದು ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ. ಸಿನಿಮಾದ ನಾಯಕಿಯರಂತೂ ಹೊಸ ಸ್ಟೇಟ್ ಕ್ರಶ್ಗಳಾಗಿಬಿಟ್ಟಿದ್ದಾರೆ. ಅದರಲ್ಲೂ ರಮಿಕಾ ಅವರ ಮುದ್ದಾದ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ರಮಿಕಾ ಅವರು ಸಖತ್ ಎನರ್ಜಿಯಿಂದ ಸಿನಿಮಾನಲ್ಲಿ ನಟಿಸಿದ್ದಾರೆ. ರಮಿಕಾ ಅವರು ‘ಪ್ರೇಮದ ಊರಲಿ’ ಸಿನಿಮಾಕ್ಕೆ ಡಬ್ಬಿಂಗ್ ಅನ್ನು ಅದೇ ಹೈ ಎನರ್ಜಿಯಲ್ಲಿ ಮಾಡಿದ್ದರು. ರಮಿಕಾ ಅವರು ‘ಪ್ರೇಮದ ಊರಲಿ’ ಸಿನಿಮಾಕ್ಕೆ ಡಬ್ಬಿಂಗ್ ಮಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us