‘ಕಾಂತಾರ’ ಸ್ಪೆಷಲ್ ಶೋಗೆ ಎಂಟ್ರಿ ಕೊಟ್ಟ ನಟಿ ರಮ್ಯಾ

| Updated By: ರಾಜೇಶ್ ದುಗ್ಗುಮನೆ

Updated on: Sep 29, 2022 | 9:01 PM

ನಟಿ ರಮ್ಯಾ ಅವರು ಸಿನಿಮಾ ರಂಗದ ನಂಟನ್ನು ಪೂರ್ತಿಯಾಗಿ ಕಳೆದುಕೊಂಡಿಲ್ಲ. ಹಲವು ಚಿತ್ರಗಳಿಗೆ ಬೆಂಬಲ ನೀಡುತ್ತಿದ್ದಾರೆ. ಈಗ ಅವರು ‘ಕಾಂತಾರ’ ಪ್ರೀಮಿಯರ್ ಶೋಗೆ ಎಂಟ್ರಿ ಕೊಟ್ಟಿದ್ದಾರೆ.

ನಟಿ ರಮ್ಯಾ (Ramya) ಅವರು ಸಿನಿಮಾ ರಂಗದ ನಂಟನ್ನು ಪೂರ್ತಿಯಾಗಿ ಕಳೆದುಕೊಂಡಿಲ್ಲ. ಹಲವು ಚಿತ್ರಗಳಿಗೆ ಬೆಂಬಲ ನೀಡುತ್ತಿದ್ದಾರೆ. ಈಗ ಅವರು ‘ಕಾಂತಾರ’ (Kantara Movie) ಪ್ರೀಮಿಯರ್ ಶೋಗೆ ಎಂಟ್ರಿ ಕೊಟ್ಟಿದ್ದಾರೆ. ರಿಷಬ್ ಶೆಟ್ಟಿ ನಟನೆಯ ಈ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಸಿನಿಮಾ ಸೆಪ್ಟೆಂಬರ್ 30ರಂದು ರಿಲೀಸ್ ಆಗುತ್ತಿದೆ. ಇಂದು (ಸೆಪ್ಟೆಂಬರ್ 29) ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ಆಯೋಜನೆ ಮಾಡಲಾಗಿದೆ.

Published On - 8:50 pm, Thu, 29 September 22

Follow us on