‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
Ramya and Puneeth Rajkumar: ಪುನೀತ್ ರಾಜ್ಕುಮಾರ್ ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ ಹೋಗಿ ಎಂಜಾಯ್ ಮಾಡಿದ್ದರು. ಇದೀಗ ನಟಿ ರಮ್ಯಾ ಅವರು ‘ಆಕಾಶ್’ ಸಿನಿಮಾದ ಶೂಟಿಂಗ್ನ ವಿಡಿಯೋ ಒಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ..
ಪುನೀತ್ ರಾಜ್ಕುಮಾರ್ (Puneeth Rajkumar) ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ ಹೋಗಿ ಎಂಜಾಯ್ ಮಾಡಿದ್ದರು. ಇದೀಗ ನಟಿ ರಮ್ಯಾ ಅವರು ‘ಆಕಾಶ್’ ಸಿನಿಮಾದ ಶೂಟಿಂಗ್ನ ವಿಡಿಯೋ ಒಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘಣ್ಣ, ರಾಜ್ಕುಮಾರ್, ಪಾರ್ವತಮ್ಮ, ಯುವ, ವಿನಯ್ ರಾಜ್ಕುಮಾರ್, ಮಹೇಶ್ ಬಾಬು ಇನ್ನೂ ಹಲವರು ವಿಡಿಯೋನಲ್ಲಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಿಸಿಲಿಂದ ಪಾರಾಗಲು ಟ್ಯಾಂಕನ್ನೇ ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡ ಕೋತಿಗಳು
ಗುದ್ದಲಿ ಪೂಜೆಗೆ ಪ್ರಾಮಾಣಿಕರು ಸಿಗಲಿಲ್ವಾ? ಯತ್ನಾಳ್ ವ್ಯಂಗ್ಯ
ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು
ಕೆಡಿ ಸುದ್ದಿಗೋಷ್ಠಿ: ಎಷ್ಟೇ ಕೇಳಿದರೂ ಆ ವಿಷಯ ಬಾಯಿ ಬಿಡಲಿಲ್ಲ ಕಿಚ್ಚ ಸುದೀಪ

