‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ

Updated on: Mar 18, 2026 | 9:59 PM

Ramya and Puneeth Rajkumar: ಪುನೀತ್ ರಾಜ್​​ಕುಮಾರ್ ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ ಹೋಗಿ ಎಂಜಾಯ್ ಮಾಡಿದ್ದರು. ಇದೀಗ ನಟಿ ರಮ್ಯಾ ಅವರು ‘ಆಕಾಶ್’ ಸಿನಿಮಾದ ಶೂಟಿಂಗ್​​ನ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ..

ಪುನೀತ್ ರಾಜ್​​ಕುಮಾರ್ (Puneeth Rajkumar) ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ ಹೋಗಿ ಎಂಜಾಯ್ ಮಾಡಿದ್ದರು. ಇದೀಗ ನಟಿ ರಮ್ಯಾ ಅವರು ‘ಆಕಾಶ್’ ಸಿನಿಮಾದ ಶೂಟಿಂಗ್​​ನ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ರಾಜ್​​ಕುಮಾರ್, ಅಶ್ವಿನಿ ಪುನೀತ್ ರಾಜ್​​ಕುಮಾರ್, ರಾಘಣ್ಣ, ರಾಜ್​​ಕುಮಾರ್, ಪಾರ್ವತಮ್ಮ, ಯುವ, ವಿನಯ್ ರಾಜ್​​ಕುಮಾರ್, ಮಹೇಶ್ ಬಾಬು ಇನ್ನೂ ಹಲವರು ವಿಡಿಯೋನಲ್ಲಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More