ಮದುವೆ ಆಗಿಲ್ಲ ಏಕೆ ಎಂದವರಿಗೆ, ಇಂಥಹಾ ಹುಡುಗನ ಹುಡುಕಿಕೊಡಿ ಎಂದ ರಮ್ಯಾ

Ramya Marriage: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡಿದ ನಟಿ, ಕಾಂಗ್ರೆಸ್ ಮುಖಂಡೆ ರಮ್ಯಾಗೆ ಅವರ ಮದುವೆ ಕುರಿತು ಪ್ರಶ್ನೆ ಎದುರಾಗಿದೆ.

ನಟಿ ರಮ್ಯಾ (Ramya) ಇದೀಗ ಚಿತ್ರರಂಗ ಹಾಗೂ ರಾಜಕೀಯಕ್ಕೆ (Politics) ಮರುಪ್ರವೇಶ ಮಾಡಿದ್ದಾರೆ. ಕಾಂಗ್ರೆಸ್ (Congress) ಪರವಾಗಿ ಸ್ಟಾರ್ ಪ್ರಚಾರಕಿ (Star Campaigner) ಆಗಿರುವ ರಮ್ಯಾ ಇಂದು ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಮಂಡ್ಯಕ್ಕೆ ಬಂದಿದ್ದ ರಮ್ಯಾಗೆ ಮಾಧ್ಯಮದವರು ಪ್ರಶ್ನೆಗಳ ಮೇಲೆ ಪ್ರಶ್ನೆಗಳ ಸುರಿಮಳೆ ಮಾಡಿದ್ದಾರೆ. ಅದರಲ್ಲಿ ಏಕೆ ಇನ್ನೂ ಮದುವೆಯಾಗಿಲ್ಲ ಎಂಬುವುದೂ ಒಂದು. ನನಗೆ ಸೂಕ್ತವಾದ ಗಂಡು ಹುಡುಕಿಕೊಡಿ ಎಂದು ರಮ್ಯಾ ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us