Ramya: ಚುನಾವಣೆಯಲ್ಲಿ ಸೋತ ಬಳಿಕ ಜೀವನದಲ್ಲಿ ಏನೇನಾಯ್ತು? ಮಾಹಿತಿ ಕೊಟ್ಟ ರಮ್ಯಾ

Ramya: ಕಾಂಗ್ರೆಸ್ ಅಭ್ಯರ್ಥಿಗಳ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ರಮ್ಯಾ, ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಜೀವನದಲ್ಲಿ ಏನೇನೆಲ್ಲ ಆಯಿತು ಎಂಬ ಬಗ್ಗೆ ಮಾತನಾಡಿದ್ದಾರೆ.

ನಟಿ ರಮ್ಯಾ (Ramya) ದೊಡ್ಡ ಬ್ರೇಕ್​ನ ಬಳಿಕ ಚಿತ್ರರಂಗ (Sandalwood) ಹಾಗೂ ರಾಜಕೀಯ ಎರಡಕ್ಕೂ ಮರುಪ್ರವೇಶ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಮ್ಯಾ, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಹೋದಲ್ಲೆಲ್ಲ ಅವರಿಗೆ ಇಷ್ಟು ದೊಡ್ಡ ಬ್ರೇಕ್ ತೆಗೆದುಕೊಂಡಿದ್ದು ಏಕೆ ಎಂಬ ಪ್ರಶ್ನೆ ಎದುರಾಗುತ್ತಿದೆ. ತಾವು ಮಂಡ್ಯದಲ್ಲಿ ಚುನಾವಣೆ ಸೋತ ಬಳಿಕ ಏನಾಯ್ತು ಎಂದು ರಮ್ಯಾ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us