Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ: ‘ರಾಜು ಜೇಮ್ಸ್ ಬಾಂಡ್’ಗಾಗಿ ಬಂದ ನಟಿ ರಮ್ಯಾ

ವಿಡಿಯೋ: ‘ರಾಜು ಜೇಮ್ಸ್ ಬಾಂಡ್’ಗಾಗಿ ಬಂದ ನಟಿ ರಮ್ಯಾ

ಮಂಜುನಾಥ ಸಿ.
|

Updated on:Feb 11, 2025 | 8:35 PM

Raju James Bond Kannada Movie: ನಟಿ ರಮ್ಯಾ ಸಿನಿಮಾ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದು ತುಸು ಕಡಿಮೆಯೇ. ಇದೀಗ ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿರುವ ‘ರಾಜು ಜೇಮ್ಸ್ ಬಾಂಡ್’ ಸಿನಿಮಾದ ಕಾರ್ಯಕ್ರಮಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ...

‘ರಾಜು ಜೇಮ್ಸ್ ಬಾಂಡ್’ ಸಿನಿಮಾ ಅದ್ಧೂರಿ ಪ್ರಚಾರದಲ್ಲಿ ನಿರತವಾಗಿದೆ. ಕೆಲ ದಿನಗಳ ಹಿಂದಷ್ಟೆ ನಟ ಧ್ರುವ ಸರ್ಜಾ ಅತಿಥಿಯಾಗಿ ಭಾಗವಹಿಸಿದ್ದ ಅದ್ಧೂರಿ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಿತ್ತು, ಇಂದು ನಡೆದ ಪ್ರೀ ರಿಲೀಸ್ ಇವೆಂಟ್​ಗೆ ನಟಿ ರಮ್ಯಾ ಅತಿಥಿಯಾಗಿ ಭಾಗವಹಿಸಿದ್ದರು. ಸಿನಿಮಾ ಕಾರ್ಯಕ್ರಮಗಳಿಗೆ ಬಲು ಅಪರೂಪಕ್ಕೆ ಆಗಮಿಸುವ ನಟಿ ರಮ್ಯಾ, ಇಂದು ‘ರಾಜು ಜೇಮ್ಸ್ ಬಾಂಡ್’ ಸಿನಿಮಾದ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ವೇದಿಕೆ ಏರಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಸಿನಿಮಾ ಭರ್ಜರಿ ಯಶಸ್ಸು ಗಳಿಸಲಿ ಎಂದರು. ರಮ್ಯಾ ಅವರು ‘ರಾಜು ಜೇಮ್ಸ್ ಬಾಂಡ್’ ಸಿನಿಮಾಕ್ಕೆ ಆಗಮಿಸಿದ ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 11, 2025 08:34 PM