ಪುನೀತ್ ರಾಜ್ಕುಮಾರ್ಗೆ ವಿಶೇಷ ಗೌರವ ಸಲ್ಲಿಸಿದ ‘ರಾಣ’ ಚಿತ್ರತಂಡ
ಶ್ರೇಯಸ್ಗೆ ನಾಯಕಿಯರಾಗಿ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ. ಕೆ. ಮಂಜು ಅರ್ಪಿಸುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ. ವಿಶ್ವ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ ‘ರಾಣ’ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರು ನಿಧನ ಹೊಂದಿ ನಾಲ್ಕು ತಿಂಗಳು ಕಳೆಯುತ್ತಾ ಬಂದಿದೆ. ಅವರಿಲ್ಲ ಎನ್ನುವ ನೋವು ಈಗಲೂ ಎಲ್ಲರನ್ನೂ ಕಾಡುತ್ತಿದೆ. ಕನ್ನಡ ಚಿತ್ರರಂಗದಲ್ಲಿ (Sandalwood) ನಡೆಯುವ ಪ್ರತಿ ಕಾರ್ಯಕ್ರಮದಲ್ಲೂ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಇಂದು (ಫೆಬ್ರವರಿ 10) ‘ರಾಣ’ ಚಿತ್ರದ (Rana Movie) ಸಾಂಗ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದ ಮೇಲೆ ಪುನೀತ್ ಅವರಿಗೆ ವಿಶೇಷ ಗೌರವ ಸಲ್ಲಿಕೆ ಮಾಡಲಾಯಿತು. ಈ ಚಿತ್ರದಲ್ಲಿ ಶ್ರೇಯಸ್ಗೆ ನಾಯಕಿಯರಾಗಿ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ. ಕೆ. ಮಂಜು ಅರ್ಪಿಸುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ. ವಿಶ್ವ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ ‘ರಾಣ’ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ. ಒಂದು ಹಾಡಿನ ಶೂಟಿಂಗ್ ಮಾತ್ರ ಬಾಕಿ ಇದ್ದು, ಟಾಕಿ ಪೋರ್ಷನ್ ಚಿತ್ರೀಕರಣ ಪೂರ್ಣಗೊಂಡಿದೆ.
ಇದನ್ನೂ ಓದಿ: ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್ಕುಮಾರ್
‘ಜೇಮ್ಸ್’ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿ; ಗುಡ್ ನ್ಯೂಸ್ ಕೇಳಿ ಖುಷಿಯಾದ ಪುನೀತ್ ಫ್ಯಾನ್ಸ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ

