ಯಶ್ ಅವರನ್ನು ‘ಬಾಸ್’ ಎಂದ ರಣ್​​ಬೀರ್ ಕಪೂರ್: ವಿಡಿಯೋ ನೋಡಿ

Updated on: Oct 16, 2026 | 8:40 AM

ನಟ ರಣ್​​ಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾದ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು. ಸಿನಿಮಾಕ್ಕೆ ಇಡೀ ತಂಡ ಹಾಕಿರುವ ಶ್ರಮದ ಬಗ್ಗೆ ಮಾತನಾಡಿದರು. ಕನ್ನಡದಲ್ಲಿ ಭಾಷಣ ಆರಂಭಿಸಿದ ನಟ ರಣ್​​ಬೀರ್ ಕಪೂರ್, ಆರಂಭದ ಕೆಲ ಪದಗಳನ್ನು ಕನ್ನಡದಲ್ಲಿ ಮಾತನಾಡಿದರು. ಬಳಿಕ ‘ಈ ಬಾರಿ ಯಶ್ ಬಾಸ್ ಇಂದ ಇಷ್ಟನ್ನೇ ಕಲಿತಿದ್ದೀನಿ, ಮುಂದಿನ ಬಾರಿ ಇನ್ನೂ ಹೆಚ್ಚು ಕಲಿಯುತ್ತೇನೆ’ ಎಂದರು ರಣ್​​ಬೀರ್ ಕಪೂರ್. ವಿಡಿಯೋ ನೋಡಿ...

‘ರಾಮಾಯಣ’ ಸಿನಿಮಾದ ಟ್ರೈಲರ್ ನಿನ್ನೆ (ಅಕ್ಟೋಬರ್ 15) ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಯಿತು. ರಾಮಾಯಣ ಸಿನಿಮಾದ ಪ್ರಮುಖ ಕಲಾವಿದರಾದ ರಣ್​​ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ, ರಕುಲ್ ಪ್ರೀತ್ ಸಿಂಗ್ ಇನ್ನೂ ಹಲವಾರು ಕಲಾವಿದರು ಭಾಗಿ ಆಗಿದ್ದರು. ಈ ವೇಳೆ ನಟ ರಣ್​​ಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾದ ಬಗ್ಗೆ ಹೆಮ್ಮೆಯಿಂದ ಮಾತನಾಡಿದರು. ಸಿನಿಮಾಕ್ಕೆ ಇಡೀ ತಂಡ ಹಾಕಿರುವ ಶ್ರಮದ ಬಗ್ಗೆ ಮಾತನಾಡಿದರು. ಕನ್ನಡದಲ್ಲಿ ಭಾಷಣ ಆರಂಭಿಸಿದ ನಟ ರಣ್​​ಬೀರ್ ಕಪೂರ್, ಆರಂಭದ ಕೆಲ ಪದಗಳನ್ನು ಕನ್ನಡದಲ್ಲಿ ಮಾತನಾಡಿದರು. ಬಳಿಕ ‘ಈ ಬಾರಿ ಯಶ್ ಬಾಸ್ ಇಂದ ಇಷ್ಟನ್ನೇ ಕಲಿತಿದ್ದೀನಿ, ಮುಂದಿನ ಬಾರಿ ಇನ್ನೂ ಹೆಚ್ಚು ಕಲಿಯುತ್ತೇನೆ’ ಎಂದರು ರಣ್​​ಬೀರ್ ಕಪೂರ್. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More