‘ಬೃಂದಾವಿಹಾರಿ’ ಸಿನಿಮಾ ಕತೆ ಬಗ್ಗೆ ರಂಗಾಯಣ ರಘು ಹೇಳಿದ್ದೇನು?

Updated on: Sep 03, 2026 | 6:29 PM

‘ಬೃಂದಾವಿಹಾರಿ’ಸಿನಿಮಾ ಅಕ್ಟೋಬರ್ 16 ರಂದು ಬಿಡುಗಡೆಯಾಗಲಿದೆ. ಗಣೇಶ್ ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾನಲ್ಲಿ ರಂಗಾಯಣ ರಘು ಅವರು ಮುಖ್ಯ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ರಂಗಾಯಣ ರಘು, ‘ಬೃಂದಾವಿಹಾರಿ’ ಸಿನಿಮಾದ ಕತೆಯ ಬಗ್ಗೆ ತಮ್ಮದೇ ರೀತಿಯಲ್ಲಿ ವಿವರಿಸಿದರು. ವಿಡಿಯೋ ನೋಡಿ...

ಗಣೇಶ್ (Ganesh) ನಟನೆಯ ‘ಬೃಂದಾವಿಹಾರಿ’ ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಮುಂಬರುವ ದಸರಾ ಹಬ್ಬದ ವಿಶೇಷ ಕೊಡುಗೆಯಾಗಿ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಚಿತ್ರತಂಡ ನಿಗದಿಪಡಿಸಿದ ದಿನಾಂಕದಂತೆ ‘ಬೃಂದಾವಿಹಾರಿ’ಸಿನಿಮಾ ಅಕ್ಟೋಬರ್ 16 ರಂದು ಬಿಡುಗಡೆಯಾಗಲಿದೆ. ಸಿನಿಮಾನಲ್ಲಿ ರಂಗಾಯಣ ರಘು ಅವರು ಮುಖ್ಯ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ರಂಗಾಯಣ ರಘು, ‘ಬೃಂದಾವಿಹಾರಿ’ ಸಿನಿಮಾದ ಕತೆಯ ಬಗ್ಗೆ ತಮ್ಮದೇ ರೀತಿಯಲ್ಲಿ ವಿವರಿಸಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 03, 2026 05:17 PM
Loading...
Unable to load recommendations.
Follow Us