AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ

ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: Oct 03, 2026 | 9:25 PM

Share

ರಂಗಾಯಣ ರಘು ಅವರು ‘ಪ್ರೇಮದ ಊರಲ್ಲಿ’ ಸಿನಿಮಾನಲ್ಲಿ ಬಹಳ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರರಂಗದ ಹಲವು ಗೆಳೆಯರು ಈ ಬಗ್ಗೆ ರಂಗಾಯಣ ರಘು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರಂತೆ, ಜೊತೆಗೆ ‘ಇಡೀ ಇಂಡಸ್ಟ್ರಿಗೆ ಅಪ್ಪ ಆಗ್ಬಿಟ್ಟಿದ್ದೀಯ’ ಎಂದು ರೇಗಿಸುತ್ತಾರಂತೆ. ಇತ್ತೀಚೆಗೆ ರಂಗಾಯಣ ರಘು ಅವರು ತಂದೆಯ ಪಾತ್ರಗಳಲ್ಲಿ ಹೆಚ್ಚಾಗಿ ನಟನೆ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಅವರ ಗೆಳೆಯರು ಹೀಗೆ ರೇಗಿಸುತ್ತಿದ್ದಾರೆ. ವಿಡಿಯೋ ನೋಡಿ...

ರಂಗಾಯಣ ರಘು ಮುಖ್ಯ ಪಾತ್ರದಲ್ಲಿ ನಟನೆ ಮಾಡಿರುವ ‘ಪ್ರೇಮದ ಊರಲ್ಲಿ’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಈಗ ಪ್ಯಾನ್ ಇಂಡಿಯಾ ಲೆವೆಲ್​​ಗೆ ಸಹ ಹೋಗಲು ಅಣಿಯಾಗಿದೆ. ರಂಗಾಯಣ ರಘು ಅವರು ‘ಪ್ರೇಮದ ಊರಲ್ಲಿ’ ಸಿನಿಮಾನಲ್ಲಿ ಬಹಳ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರರಂಗದ ಹಲವು ಗೆಳೆಯರು ಈ ಬಗ್ಗೆ ರಂಗಾಯಣ ರಘು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರಂತೆ, ಜೊತೆಗೆ ‘ಇಡೀ ಇಂಡಸ್ಟ್ರಿಗೆ ಅಪ್ಪ ಆಗ್ಬಿಟ್ಟಿದ್ದೀಯ’ ಎಂದು ರೇಗಿಸುತ್ತಾರಂತೆ. ಇತ್ತೀಚೆಗೆ ರಂಗಾಯಣ ರಘು ಅವರು ತಂದೆಯ ಪಾತ್ರಗಳಲ್ಲಿ ಹೆಚ್ಚಾಗಿ ನಟನೆ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಅವರ ಗೆಳೆಯರು ಹೀಗೆ ರೇಗಿಸುತ್ತಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More