ಒಂದು ಬುದ್ಧಿವಂತ ದೆವ್ವದ ಬಗ್ಗೆ ಮಾತನಾಡಿದ ರಂಗಾಯಣ ರಘು

ಒಂದು ಬುದ್ಧಿವಂತ ದೆವ್ವದ ಬಗ್ಗೆ ಮಾತನಾಡಿದ ರಂಗಾಯಣ ರಘು

TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 26, 2022 | 3:13 PM

‘ಕಸ್ತೂರಿ ಮಹಲ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ಶಾನ್ವಿ ಶ್ರೀವಾಸ್ತವ  ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹಿರಿಯ ನಟ ರಂಗಾಯಣ ರಘು ಕೂಡ ಒಂದು ಮುಖ್ಯ ಪಾತ್ರ ಮಾಡಿದ್ದಾರೆ.

ದಿನೇಶ್ ಬಾಬು ನಿರ್ದೇಶನದಲ್ಲಿ ತಯಾರಾದ ‘ಕಸ್ತೂರಿ ಮಹಲ್’ ಸಿನಿಮಾ (Kasturi Mahal ) ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ಶಾನ್ವಿ ಶ್ರೀವಾಸ್ತವ  ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹಿರಿಯ ನಟ ರಂಗಾಯಣ ರಘು (Rangayana Raghu) ಕೂಡ ಒಂದು ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಹಾರರ್​ ಶೈಲಿಯಲ್ಲಿ ಮೂಡಿ ಬಂದಿದೆ. ಈ ಚಿತ್ರದ ಬಗ್ಗೆ ರಂಗಾಯಣ ರಘು ಅವರು ಮಾತನಾಡಿದ್ದಾರೆ. ಈ ಸಿನಿಮಾ ಹೇಗೆ ಮೂಡಿ ಬಂದಿದೆ ಎನ್ನುವ ವಿಚಾರವನ್ನು ಅವರು ಹೇಳಿದ್ದಾರೆ. ‘ದಿನೇಶ್​ ಬಾಬು ಅವರು ಎಲ್ಲ ರೀತಿಯ ಸಿನಿಮಾ ಮಾಡಿದ್ದಾರೆ. ಈ ಸಿನಿಮಾ ತುಂಬಾನೇ ಚೆನ್ನಾಗಿ ಮೂಡಿಬಂದಿದೆ. ದೆವ್ವದ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ಸಿನಿಮಾದಲ್ಲಿ ಇರುವುದು ತುಂಬಾ ಬುದ್ಧಿವಂತ ದೆವ್ವ’ ಎಂದಿದ್ದಾರೆ ರಂಗಾಯಣ ರಘು.

ಇದನ್ನೂ ಓದಿ: ‘ಆರ್​ಆರ್​ಆರ್​’ ಸಿನಿಮಾದಲ್ಲಿ ಅಬ್ಬರಿಸಿದ ಜ್ಯೂ. ಎನ್​ಟಿಆರ್​

RRR Movie Collection: ‘ಆರ್​ಆರ್​ಆರ್​’ ಚಿತ್ರ ಕರ್ನಾಟಕದಲ್ಲಿ ಗಳಿಸಿದ್ದೆಷ್ಟು? ಇಲ್ಲಿದೆ ಮಾಹಿತಿ