‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
Manada Kadalu: ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಸಿನಿಮಾ ನಾಳೆ (ಮಾರ್ಚ್ 28) ಬಿಡುಗಡೆ ಆಗುತ್ತಿದೆ. ಸಿನಿಮಾದಲ್ಲಿ ಮೂವರು ಹೊಸ ನಟ-ನಟಿಯರು ನಟಿಸಿದ್ದಾರೆ. ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ರಂಗಾಯಣ ರಘು, ಹೊಸ ನಟ-ನಟಿಯರಿಗೆ ಶಾಪ ಹಾಕಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ...
ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಸಿನಿಮಾ ನಾಳೆ (ಮಾರ್ಚ್ 28) ಬಿಡುಗಡೆ ಆಗುತ್ತಿದೆ. ಸಿನಿಮಾದಲ್ಲಿ ಮೂವರು ಹೊಸ ನಟ-ನಟಿಯರು ನಟಿಸಿದ್ದಾರೆ. ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ರಂಗಾಯಣ ರಘು, ಹೊಸ ನಟ-ನಟಿಯರಿಗೆ ಶಾಪ ಹಾಕಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ