ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ

ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ

ವಿವೇಕ ಬಿರಾದಾರ
|

Updated on:Oct 04, 2024 | 1:26 PM

ಅರಮನೆ ಮುಂಭಾಗದಲ್ಲಿ ರಂಗೋಲಿ ಸ್ಪರ್ಧೆ ಆಯೋಚಿಸಲಾಗಿದೆ. ರಂಗೋಲಿ ಸ್ಪರ್ಧೆಗೆ ಶಾಸಕ ಶ್ರೀವತ್ಸ ಚಾಲನೆ ನೀಡಿದರು. ದಸರಾ ಉಪಸಮಿತಿವತಿಯಿಂದ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ರಂಗೋಲಿ ಸ್ಪರ್ಧೆಯಲ್ಲಿ ನೂರಾರು ಮಹಿಳೆಯರು ಭಾಗಿಯಾಗಿದ್ದಾರೆ.

ಮೈಸೂರು, ಅಕ್ಟೋಬರ್​ 04: ವಿಶ್ವವಿಖ್ಯಾತ ಮೈಸೂರು ದಸರಾಗೆ (Mysore Dasara) ಚಾಲನೆ ಸಿಕ್ಕಿದೆ. ಅರಮನೆಯಲ್ಲಿ ಖಾಸಗಿ ದರ್ಬಾರ್​ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರುತ್ತಿದೆ. ಇತ್ತ, ಅರಮನೆ ಮುಂಭಾಗದಲ್ಲಿ ರಂಗೋಲಿ ಸ್ಪರ್ಧೆ ಆಯೋಚಿಸಲಾಗಿದೆ. ರಂಗೋಲಿ ಸ್ಪರ್ಧೆಗೆ ಶಾಸಕ ಶ್ರೀವತ್ಸ ಚಾಲನೆ ನೀಡಿದರು. ದಸರಾ ಉಪಸಮಿತಿವತಿಯಿಂದ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ರಂಗೋಲಿ ಸ್ಪರ್ಧೆಯಲ್ಲಿ ನೂರಾರು ಮಹಿಳೆಯರು ಭಾಗಿಯಾಗಿದ್ದಾರೆ.

Published on: Oct 04, 2024 01:26 PM