‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಸಿನಿಮಾದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಸಹ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ರಣವೀರ್ ಸಿಂಗ್ ಅವರಿಗೆ ಈ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿದೆ.
ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾಗೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಚಿತ್ರದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಕೂಡ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ರಣವೀರ್ ಸಿಂಗ್ (Ranveer Singh), ಅಕ್ಷಯ್ ಖನ್ನಾ, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್ಪಾಲ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಸಿನಿಮಾದಲ್ಲಿನ ಕೌರ್ಯದ ದೃಶ್ಯಗಳ ಬಗ್ಗೆ ಜನರು ಮಾತನಾಡುತ್ತಿದ್ದಾರೆ. ಆ ಪೈಕಿ ಒಂದು ದೃಶ್ಯದ ಶೂಟಿಂಗ್ ಯಾವ ರೀತಿ ನಡೆದಿತ್ತು ಎಂಬುದನ್ನು ಈ ವಿಡಿಯೋದಲ್ಲಿ ನೋಡಬಹುದು. ‘ಧುರಂಧರ್’ ಸಿನಿಮಾ ವಿಶ್ವಾದ್ಯಂತ 1000 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ರಣವೀರ್ ಸಿಂಗ್ ಅವರಿಗೆ ಈ ಚಿತ್ರರಿಂದ ದೊಡ್ಡ ಗೆಲುವು ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

