AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!

ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!

ಸುಷ್ಮಾ ಚಕ್ರೆ
|

Updated on: Dec 28, 2025 | 10:53 PM

Share

ಕೋತಿಯೊಂದು ಎರಡು ನಾಯಿಗಳೊಂದಿಗೆ ಸ್ನೇಹ ಬೆಳೆಸಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸಟ್ಟುಪಲ್ಲಿ ಪಟ್ಟಣದಲ್ಲಿ ಈ ವಿಚಿತ್ರವಾದ ಅಪರೂಪದ ದೃಶ್ಯ ಕಂಡುಬಂದಿದೆ. ಮನೆಮಾಲೀಕರೊಬ್ಬರು ಕೋತಿಯನ್ನು ತಂದು ಪಟ್ಟಣದಲ್ಲಿ ಮಂಗಗಳ ಕಾಟದಿಂದ ರಕ್ಷಣೆಗಾಗಿ ಅದನ್ನು ಸಾಕುತ್ತಿದ್ದಾರೆ. ಆದರೆ, ಅದೇ ಮನೆಯಲ್ಲಿರುವ ಎರಡು ನಾಯಿಮರಿಗಳು ಆ ಕೋತಿಯ ಜೊತೆ ಫ್ರೆಂಡ್ಸ್ ಆಗಿವೆ. ಕೋತಿ ನಾಯಿಮರಿಗಳ ಜೊತೆ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ನವದೆಹಲಿ, ಡಿಸೆಂಬರ್ 28: ಸ್ವಾಭಾವಿಕವಾಗಿ ನಾಯಿಗಳು ಮತ್ತು ಮಂಗಗಳು (Monkeys) ಬದ್ಧ ವೈರಿಗಳು. ಆದರೆ ಅದಕ್ಕಿಂತ ಭಿನ್ನವಾಗಿ ಕೋತಿಯೊಂದು ಎರಡು ನಾಯಿಗಳೊಂದಿಗೆ ಸ್ನೇಹ ಬೆಳೆಸಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸಟ್ಟುಪಲ್ಲಿ ಪಟ್ಟಣದಲ್ಲಿ ಈ ವಿಚಿತ್ರವಾದ ಅಪರೂಪದ ದೃಶ್ಯ ಕಂಡುಬಂದಿದೆ. ಮನೆಮಾಲೀಕರೊಬ್ಬರು ಕೋತಿಯನ್ನು ತಂದು ಪಟ್ಟಣದಲ್ಲಿ ಮಂಗಗಳ ಕಾಟದಿಂದ ರಕ್ಷಣೆಗಾಗಿ ಅದನ್ನು ಸಾಕುತ್ತಿದ್ದಾರೆ. ಆದರೆ, ಅದೇ ಮನೆಯಲ್ಲಿರುವ ಎರಡು ನಾಯಿಮರಿಗಳು ಆ ಕೋತಿಯ ಜೊತೆ ಫ್ರೆಂಡ್ಸ್ ಆಗಿವೆ. ಕೋತಿ ನಾಯಿಮರಿಗಳ ಜೊತೆ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ