ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

Updated on: Dec 16, 2025 | 1:13 PM

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಸಣಗುಡಿ-ಊಟಿ ರಸ್ತೆಯಲ್ಲಿ ಬೃಹದಾಕಾರದ ಹೆಬ್ಬುಲಿಯೊಂದು ಪ್ರತ್ಯಕ್ಷವಾಗಿದೆ. ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾದ ಈ ದೃಶ್ಯ ಅರಣ್ಯ ಸಿಬ್ಬಂದಿ ಹಾಗೂ ವಾಹನ ಸವಾರರಲ್ಲಿ ಅಚ್ಚರಿ ಮೂಡಿಸಿದೆ. ದಷ್ಟ ಪುಷ್ಟವಾದ ವ್ಯಾಘ್ರನನ್ನ ಕಂಡು ಸಂತಸಗೊಂಡ ಸವಾರರು, ಅದರ ಗಾತ್ರ ಕಂಡು ಆತಂಕಕ್ಕೂ ಒಳಗಾಗಿದ್ದಾರೆ. ಜಿಲ್ಲೆಯಲ್ಲಿ ಹುಲಿಗಳ ಸಂಚಾರ ಹೆಚ್ಚುತ್ತಿರುವುದಕ್ಕೆ ಇದೂ ಒಂದು ಸಾಕ್ಷಿಯಾಗಿದೆ.

ಚಾಮರಾಜನಗರ, ಡಿಸೆಂಬರ್ 16: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಸಣಗುಡಿ-ಊಟಿ ರಸ್ತೆಯಲ್ಲಿ ಬೃಹದಾಕಾರದ ಹೆಬ್ಬುಲಿಯೊಂದು ಪ್ರತ್ಯಕ್ಷವಾಗಿದೆ. ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾದ ಈ ದೃಶ್ಯ ಅರಣ್ಯ ಸಿಬ್ಬಂದಿ ಹಾಗೂ ವಾಹನ ಸವಾರರಲ್ಲಿ ಅಚ್ಚರಿ ಮೂಡಿಸಿದೆ. ದಷ್ಟ ಪುಷ್ಟವಾದ ವ್ಯಾಘ್ರನನ್ನ ಕಂಡು ಸಂತಸಗೊಂಡ ಸವಾರರು, ಅದರ ಗಾತ್ರ ಕಂಡು ಆತಂಕಕ್ಕೂ ಒಳಗಾಗಿದ್ದಾರೆ. ಜಿಲ್ಲೆಯಲ್ಲಿ ಹುಲಿಗಳ ಸಂಚಾರ ಹೆಚ್ಚುತ್ತಿರುವುದಕ್ಕೆ ಇದೂ ಒಂದು ಸಾಕ್ಷಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.