ಭಯಾನಕ ಬೇಟೆ: ಜಿಂಕೆಯನ್ನು ಕೊಂದು ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ವಿಡಿಯೋ
ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿದ ದೃಶ್ಯ ಸಫಾರಿಗೆ ಹೋದವರ ಕ್ಯಾಮರಾದಲ್ಲಿ ಸೆರಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ವ್ಯಾಘ್ರ ಬೇಟೆಯ ಅಪರೂಪದ ದೃಶ್ಯ ಕಾಣಿಸಿದೆ. ಜಿಂಕೆಯನ್ನು ಕೊಂದು ಬಳಿಕ ಬಾಯಲ್ಲಿ ಕಚ್ಚಿ ಹಿಡಿದುಕೊಂಡು ಹೋಗುವ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ.
ಚಾಮರಾಜನಗರ, (ಮೇ 05): ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿದ ದೃಶ್ಯ ಸಫಾರಿಗೆ ಹೋದವರ ಕ್ಯಾಮರಾದಲ್ಲಿ ಸೆರಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ವ್ಯಾಘ್ರ ಬೇಟೆಯ ಅಪರೂಪದ ದೃಶ್ಯ ಕಾಣಿಸಿದೆ. ಜಿಂಕೆಯನ್ನು ಕೊಂದು ಬಳಿಕ ಬಾಯಲ್ಲಿ ಕಚ್ಚಿ ಹಿಡಿದುಕೊಂಡು ಹೋಗುವ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ.
Published on: May 05, 2025 02:56 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

