ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’!

Edited By:

Updated on: May 02, 2026 | 1:40 PM

ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಅತಿ ಅಪರೂಪದ ಬಿಳಿ ಜಿಂಕೆ ದರ್ಶನ ನೀಡಿದೆ. ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್ ಕ್ಯಾಮರಾದಲ್ಲಿ ಈ ಮನಮೋಹಕ ದೃಶ್ಯ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಕಳೆದ ವಾರವಷ್ಟೇ ಇದೇ ಸಫಾರಿ ಪಾಯಿಂಟ್‌ನಲ್ಲಿ ಕಪ್ಪು ಚಿರತೆ (Black Panther) ಕಾಣಿಸಿಕೊಂಡು ಕುತೂಹಲ ಮೂಡಿಸಿತ್ತು. ಇದೀಗ 30 ಸಾವಿರದಲ್ಲೊಂದರಂತೆ ಕಾಣ ಸಿಗುವ ಹಾಲು ಬಿಳುಪಿನ ಜಿಂಕೆಯನ್ನು ಕಂಡು ಪ್ರವಾಸಿಗರು ರೋಮಾಂಚನಗೊಂಡಿದ್ದಾರೆ.

ಚಾಮರಾಜನಗರ, ಮೇ 02: ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಅತಿ ಅಪರೂಪದ ಬಿಳಿ ಜಿಂಕೆ ದರ್ಶನ ನೀಡಿದೆ. ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್ ಕ್ಯಾಮರಾದಲ್ಲಿ ಈ ಮನಮೋಹಕ ದೃಶ್ಯ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಕಳೆದ ವಾರವಷ್ಟೇ ಇದೇ ಸಫಾರಿ ಪಾಯಿಂಟ್‌ನಲ್ಲಿ ಕಪ್ಪು ಚಿರತೆ (Black Panther) ಕಾಣಿಸಿಕೊಂಡು ಕುತೂಹಲ ಮೂಡಿಸಿತ್ತು. ಇದೀಗ 30 ಸಾವಿರದಲ್ಲೊಂದರಂತೆ ಕಾಣ ಸಿಗುವ ಹಾಲು ಬಿಳುಪಿನ ಜಿಂಕೆಯನ್ನು ಕಂಡು ಪ್ರವಾಸಿಗರು ರೋಮಾಂಚನಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us