AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ದ್ವಾದಶ ರಾಶಿಗಳ ಫಲಾಪಲ: ಈ ರಾಶಿಯವರಿಗೆ ಕಂಕಣ ಭಾಗ್ಯ ಕೂಡಿಬರಲಿದೆ!

Daily Horoscope: ದ್ವಾದಶ ರಾಶಿಗಳ ಫಲಾಪಲ: ಈ ರಾಶಿಯವರಿಗೆ ಕಂಕಣ ಭಾಗ್ಯ ಕೂಡಿಬರಲಿದೆ!

ಗಂಗಾಧರ​ ಬ. ಸಾಬೋಜಿ
|

Updated on: May 02, 2024 | 7:02 AM

Share

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 02) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶುಕ್ಲ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ02:04 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:11 ರಿಂದ 07:45 ರ ವರೆಗೆ, ಗುಳಿಕ ಕಾಲ 09:20 ರಿಂದ 10:55ರ ವರೆಗೆ

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ.ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಮೇ 01) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ಜ್ಯೋತಿಷ್ಯ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More