Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ

ಭಾದ್ರಪದ ಮಾಸದ ಗುರುವಾರ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹೇಗಿದೆ? ಇದರಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
|

Updated on: Sep 12, 2024 | 7:04 AM

ದ್ವಾದಶ ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಪ್ರಭಾವಿ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. ಇಂದಿನ (ಸೆಪ್ಟೆಂಬರ್​ 12) ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ಆಯುಷ್ಮಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:35 ಗಂಟೆ, ರಾಹು ಕಾಲ ಮಧ್ಯಾನ್ನ 02:00 ರಿಂದ 03:32, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:26 ರಿಂದ 10:57ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು