ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
Bigg Boss Kannada: ಫಿನಾಲೆ ಹತ್ತಿರ ಬರುತ್ತಿದ್ದಂತೆ ಬಿಗ್ಬಾಸ್ ಮನೆಯಲ್ಲಿ ಜಗಳಗಳು ಸಹ ಹೆಚ್ಚಾಗಿವೆ. ಫಿನಾಲೆ ಹತ್ತಿರ ಇರುವುದರಿಂದ ಸ್ಪರ್ಧಿಗಳು ತಮ್ಮ 100% ನೀಡಿ ಆಡುತ್ತಿದ್ದಾರೆ. ಎಲ್ಲರೂ ತಮ್ಮ ಬೆಸ್ಟ್ ಅನ್ನು ನೀಡುವ ಪ್ರಯತ್ನದಲ್ಲಿದ್ದಾರೆ. ಆದರೆ ಇದೀಗ ಮನೆಯಲ್ಲಿ ಈ ವಾರದ ಕಳಪೆ ಆಯ್ಕೆ ಪ್ರಕ್ರಿಯೆ ನಡೆದಿದೆ. ಸಂಪ್ರದಾಯದಂತೆ ಒಬ್ಬೊಬ್ಬರು ಒಬ್ಬೊಬ್ಬರಿಗೆ ಕಳಪೆ ಕೊಟ್ಟಿದ್ದಾರೆ. ರಾಶಿಕಾ, ರಕ್ಷಿತಾ ಶೆಟ್ಟಿಗೆ ಕಳಪೆ ಕೊಟ್ಟಿದ್ದಾರೆ ಆದರೆ ಇದು ರಕ್ಷಿತಾ ಶೆಟ್ಟಿಗೆ ಸಹನೀಯವಾಗಿಲ್ಲ. ರಕ್ಷಿತಾರ ಜಗಳ, ವಾದ ನೋಡಿ ಧ್ರುವಂತ್ ನಕ್ಕಿದ್ದಾರೆ. ಇದು ರಕ್ಷಿತಾಗೆ ಇನ್ನಷ್ಟು ಸಿಟ್ಟು ತರಿಸಿದೆ. ವಿಡಿಯೋ ನೋಡಿ...
ಫಿನಾಲೆ ಹತ್ತಿರ ಬರುತ್ತಿದ್ದಂತೆ ಬಿಗ್ಬಾಸ್ (Bigg Boss) ಮನೆಯಲ್ಲಿ ಜಗಳಗಳು ಸಹ ಹೆಚ್ಚಾಗಿವೆ. ಫಿನಾಲೆ ಹತ್ತಿರ ಇರುವುದರಿಂದ ಸ್ಪರ್ಧಿಗಳು ತಮ್ಮ 100% ನೀಡಿ ಆಡುತ್ತಿದ್ದಾರೆ. ಎಲ್ಲರೂ ತಮ್ಮ ಬೆಸ್ಟ್ ಅನ್ನು ನೀಡುವ ಪ್ರಯತ್ನದಲ್ಲಿದ್ದಾರೆ. ಆದರೆ ಇದೀಗ ಮನೆಯಲ್ಲಿ ಈ ವಾರದ ಕಳಪೆ ಆಯ್ಕೆ ಪ್ರಕ್ರಿಯೆ ನಡೆದಿದೆ. ಸಂಪ್ರದಾಯದಂತೆ ಒಬ್ಬೊಬ್ಬರು ಒಬ್ಬೊಬ್ಬರಿಗೆ ಕಳಪೆ ಕೊಟ್ಟಿದ್ದಾರೆ. ರಾಶಿಕಾ, ರಕ್ಷಿತಾ ಶೆಟ್ಟಿಗೆ ಕಳಪೆ ಕೊಟ್ಟಿದ್ದಾರೆ ಆದರೆ ಇದು ರಕ್ಷಿತಾ ಶೆಟ್ಟಿಗೆ ಸಹನೀಯವಾಗಿಲ್ಲ. ರಕ್ಷಿತಾರ ಜಗಳ, ವಾದ ನೋಡಿ ಧ್ರುವಂತ್ ನಕ್ಕಿದ್ದಾರೆ. ಇದು ರಕ್ಷಿತಾಗೆ ಇನ್ನಷ್ಟು ಸಿಟ್ಟು ತರಿಸಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

