ಬಿಗ್ ಬಾಸ್ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್ಪ್ರೈಸ್ ಪಾರ್ಟಿ; ಇಲ್ಲಿದೆ ವಿಡಿಯೋ
ನಟಿ ರಾಶಿಕಾ ಶೆಟ್ಟಿ ಅವರು ಇಷ್ಟು ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದರು. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿ ಬಳಗ ಹಿರಿದಾಗಿದೆ. ಈಗ ಗಿಲ್ಲಿ ನಟ ಅವರು ಸರ್ಪ್ರೈಸ್ ಪಾರ್ಟಿ ನೀಡಿದ್ದಾರೆ. ಕುಟುಂಬದವರೇ ಇದನ್ನು ಆಯೋಜನೆ ಮಾಡಿದ್ದರು. ಆ ವಿಡಿಯೋ ವೈರಲ್ ಆಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಾಶಿಕಾ ಶೆಟ್ಟಿ ಅವರು ಫಿನಾಲೆಗೂ ಮೊದಲು ಎಲಿಮಿನೇಟ್ ಆಗಿದ್ದಾರೆ. ಟಾಸ್ಕ್ ಕ್ವೀನ್ ಎಂದೇ ಫೇಮಸ್ ಆಗಿದ್ದ ಅವರು, ಅದ್ಭುತವಾಗಿ ಟಾಸ್ಕ್ ಆಡುತ್ತಿದ್ದರು. ಅವರಿಗೆ ಈಗ ಸರ್ಪ್ರೈಸ್ ಸಿಕ್ಕಿದೆ. ಕುಟುಂಬದವರು ರಾಶಿಕಾಗೋಸ್ಕರ ಸರ್ಪ್ರೈಸ್ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿ ಅದ್ದೂರಿಯಾಗಿತ್ತು. ಆ ಕ್ಷಣವನ್ನು ರಾಶಿಕಾ ಸಂಭ್ರಮಿಸಿದರು. ಆ ಸಂದರ್ಭದ ವಿಡಿಯೋ ಮೇಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

