ಸೀಸನ್ ಚಪ್ಪಾಳೆಯಲ್ಲಿ ಧ್ರುವಂತ್ ಹೆಸರನ್ನು ನಿರೀಕ್ಷಿಸಿರಲಿಲ್ಲ; ರಾಶಿಕಾ
ರಾಶಿಕಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಅವರು ಹಲವು ವಿಷಯಗಳ ಕುರಿತು ನೇರವಾಗಿ ಮಾತನಾಡಿದ್ದಾರೆ. ಸೀಸನ್ ಚಪ್ಪಾಳೆ ಧ್ರುವಂತ್ಗೆ ಸಿಕ್ಕಿದ್ದರ ಬಗ್ಗೆ ಅವರು ತಮ್ಮ ಅಭಿಪ್ರಾಯ ಹೇಳಿದರು. ಅವರು ಧ್ರುವಂತ್ ಹೆಸರನ್ನು ನಿರೀಕ್ಷಿಸಿರಲಿಲ್ಲವಂತೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಯಾಗಿದ್ದ ರಾಶಿಕಾ ಶೆಟ್ಟಿ ಅವರು ಎಲಿಮಿನೇಟ್ ಆಗಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಬಿಗ್ ಬಾಸ್ ಮನೆಯ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಧ್ರುವಂತ್ಗೆ ಕಿಚ್ಚನ ಚಪ್ಪಾಳೆ ಸಿಕ್ಕ ವಿಷಯವನ್ನೂ ಅವರು ಪ್ರಸ್ತಾಪಿಸಿದ್ದಾರೆ. ‘ಧ್ರುವಂತ್ಗೆ ಸೀಸನ್ ಚಪ್ಪಾಳೆ ಸಿಗಬಹುದು ಎಂದು ನಾನು ಭಾವಿಸಿರಲಿಲ್ಲ’ ಎಂದಿದ್ದಾರೆ ರಾಶಿಕಾ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

