ರಶ್ಮಿಕಾ-ವಿಜಯ್ ಫ್ಯಾನ್ಸ್ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ ಮಂದಣ್ಣಹಾಗೂ ವಿಜಯ್ ದೇವರಕೊಂಡ ಅವರು ಇತ್ತೀಚೆಗೆ ವಿವಾಹ ಆದರು. ಆ ಬಳಿಕ ದಂಪತಿ ವಿವಿಧ ಕಡೆಗಳಿಗೆ ತೆರಳಿದ್ದಾರೆ. ಈ ವೇಳೆ ಅವರು ಅಭಿಮಾನಿಗಳಿಗೆ ಸ್ವೀಟ್ ಬಾಕ್ಸ್ ನೀಡಿದ್ದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ಸ್ವೀಟ್ ಬಾಕ್ಸ್ ಅಲ್ಲೇನಿದೆ? ಇಲ್ಲಿದೆ ನೋಡಿ
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಮದುವೆ ಆದರು. ಅವರ ವಿವಾಹ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿತು. ವಿವಾಹ ಆದ ಬಳಿಕ ರಶ್ಮಿಕಾ ಹಾಗೂ ವಿಜಯ್ ಒಟ್ಟಾಗಿ ತಿರುಪತಿ ತೆರಳಿದ್ದರು. ಈ ವೇಳೆ ಅಭಿಮಾನಿಗಳಿಗೆ ಸಿಹಿ ವಿತರಣೆ ಮಾಡಿದ್ದರು. ಸ್ವೀಟ್ ಬಾಕ್ಸ್ ಸಿಕ್ಕ ಫ್ಯಾನ್ಸ್ ಇದನ್ನು ಶೇರ್ ಮಾಡಿಕೊಂಡಿದ್ದಾರೆ. ರಸಗುಲ್ಲಾ, ಲಾಡು ಸೇರಿ ಮೂರು ವಿಧದ ಸ್ವೀಟ್ ಇವೆ. ಈ ವಿಡಿಯೋ ನೋಡಿದ ಅನೇಕರು, ‘ಸ್ವೀಟ್ಗಿಂತ ಬಾಕ್ಸ್ಗೆ ಹೆಚ್ಚು ಖರ್ಚಾಗಿದೆ’ ಎಂದು ಅಣಕಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ

