AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ

ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ

ರಾಜೇಶ್ ದುಗ್ಗುಮನೆ
|

Updated on: Mar 02, 2026 | 8:30 AM

Share

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅಧಿಕೃತವಾಗಿ ಪತಿ-ಪತ್ನಿ ಆಗಿದ್ದಾರೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈ ಮಧ್ಯೆ ಅವರು ಮತ್ತೊಂದು ಮದುವೆಗೆ ಹಾಜರಿ ಹಾಕಿದ್ದರು. ಹಾಗಾದರೆ ಯಾವುದು ಆ ಮದುವೆ? ಆ ಬಗ್ಗೆ ಇಲ್ಲಿದೆ ವಿವರ. ಅವರು ಅಟೆಂಡ್ ಮಾಡಿದ ವಿವಾಹ ವಿವರದ ಬಗ್ಗೆ ಇಲ್ಲಿದೆ ಮಾಹಿತಿ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ವಿವಾಹ ಆದರು. ಈ ಮದುವೆ ಬಳಿಕ ಅವರು ಅಲ್ಲು ಅರ್ಜುನ್ ಮನೆ ಮದುವೆಗೆ ಭೇಟಿ ನೀಡಿದ್ದಾರೆ. ಇದಕ್ಕೆ ಕಾರಣ, ಅಲ್ಲು ಸಿರಿಶ್ ಮದುವೆ. ಹೌದು, ಅಲ್ಲು ಸಿರಿಶ್ ಮದುವೆ ಶಾಸ್ತ್ರಗಳು ಅದ್ದೂರಿಯಾಗಿ ನಡೆಯುತ್ತಿವೆ. ಈ ಸಂದರ್ಭದಲ್ಲಿ ರಶ್ಮಿಕಾ ಹಾಗೂ ವಿಜಯ್ ತೆರಳಿ, ನವ ದಂಪತಿ ಆಗಲಿರುವ ಜೋಡಿಗೆ ಶುಭ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More