ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ

Updated on: Mar 12, 2026 | 9:07 AM

ವಿಜಯ್ ದೇವರಕೊಂಡ ಅವರು ರಶ್ಮಿಕಾ ಮಂದಣ್ಣ ಅವರ ವಿವಾಹ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಸಾಕಷ್ಟು ಮೆಚ್ಚುಗೆ ಪಡೆಯುತ್ತಿದೆ. ಈ ವಿಡಿಯೋದಲ್ಲಿ ವಿಜಯ್ ಸಹೋದರ ಆನಂದ್ ದೇವರಕೊಂಡ ಜೊತೆ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. 

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಸಹೋದರ ಆನಂದ್ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆನಂದ್ ಜೊತೆ ರಶ್ಮಿಕಾ ಅವರು ಆಗಾಗ ಪೋಸ್ ಕೊಡುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇದರಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಆನಂದ್ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More