ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ರಶ್ಮಿಕಾ ಮಂದಣ್ಣ ಅವರ ಮೊದಲ ಸಿನಿಮಾ ‘ಕಿರಿಕ್ ಪಾರ್ಟಿ’ಯಲ್ಲಿ ಪ್ರಮೋದ್ ಶೆಟ್ಟಿ ಕೂಡ ನಟಿಸಿದ್ದರು. ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಜೊತೆ ಮದುವೆ ಆಗುತ್ತಿದ್ದಾರೆ. ತಮಗೆ ಮದುವೆಯ ಆಹ್ವಾನ ಬಂದಿಲ್ಲ ಎಂದು ಪ್ರಮೋದ್ ಶೆಟ್ಟಿ ಅವರು ಹೇಳಿದ್ದಾರೆ. ಈ ವಿಡಿಯೋದಲ್ಲಿ ಇದೆ ವಿವರ..
‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಗೆ ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿ ಆಗಿದ್ದರು. ಆ ಚಿತ್ರದಲ್ಲಿ ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ಕೂಡ ಕೆಲಸ ಮಾಡಿದ್ದಾರೆ. ಈಗ ಒಟ್ಟಾರೆ ಶೆಟ್ಟಿ ಗ್ಯಾಂಗ್ನಿಂದ ರಶ್ಮಿಕಾ ಮಂದಣ್ಣ ಅವರು ದೂರ ಉಳಿದುಕೊಂಡಿದ್ದಾರೆ. ಈಗ ಅವರು ವಿಜಯ್ ದೇವರಕೊಂಡ (Vijay Deverakonda) ಜೊತೆ ಮದುವೆ ಆಗಲು ಸಜ್ಜಾಗಿದ್ದಾರೆ. ಆದರೆ ಶೆಟ್ಟಿ ಗ್ಯಾಂಗ್ ಸದಸ್ಯರಿಗೆ ಮದುವೆಯ ಆಹ್ವಾನ ಬಂದಿಲ್ಲ. ತಮಗೆ ಆಹ್ವಾನ ಬಂದಿಲ್ಲ, ಬರೋದೂ ಇಲ್ಲ ಎಂದು ಪ್ರಮೋದ್ ಶೆಟ್ಟಿ (Pramod Shetty) ಅವರು ಹೇಳಿದ್ದಾರೆ. ಯಾಕೆ ಅಂತ ಕೇಳಿದ್ದರೆ, ‘ಅದು ಎಲ್ಲರಿಗೂ ಗೊತ್ತಿರುವ ವಿಚಾರ’ ಎಂದಿದ್ದಾರೆ ಪ್ರಮೋದ್ ಶೆಟ್ಟಿ. ಒಂದು ವೇಳೆ ಆಹ್ವಾನ ಬಂದರೆ ಹೋಗುವುದಾಗಿ ಅವರು ತಿಳಿಸಿದ್ದಾರೆ. ಆ ಬಗ್ಗೆ ಪೂರ್ತಿ ಮಾಹಿತಿ ಈ ವಿಡಿಯೋದಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ

