AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾಗೆ ಸಿಕ್ತು ಸೀಕ್ರೆಟ್ ಗಿಫ್ಟ್ ಉಂಗುರ.. ಅದಕ್ಕೆ ಐ ಲವ್ ಇಟ್ ಎಂದ ಕರುನಾಡ ಕ್ರಶ್

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 01, 2021 | 3:01 PM

Share

ಇಷ್ಟು ಕಾಸ್ಟ್‌ಲಿ ಗಿಫ್ಟ್ ಅದ್ರಲ್ಲೂ ಸೈಜ್ ಕೂಡ ಬೆರಳಿಗೆ ಸರಿಯಾಗಿ ಆಗ್ತಿರೋ ಕಾರಣ ಯಾರೋ ರಶ್ಮಿಕಾಗೆ ಗೊತ್ತಿರೋವ್ರೆ ಸೀಕ್ರೆಟ್ ಆಗಿ ಗಿಫ್ಟ್ ನೀಡಿದ್ದಾರೆ ಅನ್ನೋ ಅನುಮಾನ ಫ್ಯಾನ್ಸ್‌ಗಳಲ್ಲಿ ಶುರುವಾಗಿತ್ತು. ಜತೆಗೆ ಅಭಿಮಾನಿಗಳ ತಲೆಯಲ್ಲಿ ಈ ರಿಂಗ್‌ನ ರಕ್ಷಿತ್ ಶೆಟ್ಟಿ ಕಳುಹಿಸಿದ್ರಾ.. ಅಥವಾ ವಿಜಯ್ ದೇವರಕೊಂಡ ಕಳುಹಿಸಿದ್ರಾ ಅಥವಾ ರಿಂಗ್ ಕಳುಹಿಸಿದ ಪ್ರೇಮಿ ಯಾರು ಅನ್ನೋ ವಿಷ್ಯ ಓಡಾಡ್ತಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು