AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ

ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ

ಮದನ್​ ಕುಮಾರ್​
|

Updated on: Apr 07, 2026 | 9:20 PM

Share

ರಶ್ಮಿಕಾ ಮಂದಣ್ಣ ಪತಿ ವಿಜಯ್ ದೇವರಕೊಂಡ ಜತೆ ಇತ್ತೀಚೆಗೆ ತವರಿಗೆ ಬಂದಿದ್ದಾರೆ. ಮದುವೆ ಬಳಿಕ ಮೊದಲ ಸಲ ಕೊಡಗಿಗೆ ಬಂದ ಅವರು ಕುಟುಂಬದವರಿಗೆ ಹಾಗೂ ಸ್ನೇಹಿತರಿಗೆ ಔಟಣ ಕೂಟ ಏರ್ಪಡಿಸಿದ್ದರು. ಈ ವೇಳೆ ತಮ್ಮೂರಿನ ಜನರಿಗೆ ಗಂಡನನ್ನು ಪರಿಚಯಿಸಿದರು. ಕೊಡವ ಭಾಷೆಯಲ್ಲೇ ಗಂಡನ ಪರಿಚಯ ಮಾಡಿಸಿದರು.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಪತಿ ವಿಜಯ್ ದೇವರಕೊಂಡ ಜೊತೆ ಇತ್ತೀಚೆಗೆ ತವರಿಗೆ ಬಂದಿದ್ದಾರೆ. ಮದುವೆ ಬಳಿಕ ಮೊದಲ ಬಾರಿ ಕೊಡಗಿಗೆ ಬಂದ ಅವರು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಔಟಣ ಕೂಟ ಏರ್ಪಡಿಸಿದ್ದರು. ಈ ವೇಳೆ ತಮ್ಮೂರಿನ ಜನರಿಗೆ ಗಂಡನನ್ನು ಪರಿಚಯಿಸಿದರು. ಕೊಡವ (Kodava) ಭಾಷೆಯಲ್ಲೇ ಅವರು ಗಂಡನ ಪರಿಚಯ ಮಾಡಿಸಿದರು. ವಿಜಯ್ ದೇವರಕೊಂಡ (Vijay Deverakonda) ಅವರು ಎಲ್ಲರ ಜೊತೆ ಬೆರೆತರು. ರಶ್ಮಿಕಾ ಮಂದಣ್ಣ ಅವರಿಗೆ ಹುಟ್ಟುಹಬ್ಬದ ಉಡುಗೊರೆ ರೂಪದಲ್ಲಿ ತಂದೆ ಮದನ್ ಮಂದಣ್ಣ ಅವರು ಬಂಗಲೆಯನ್ನು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us