ಮುಂಬೈನಲ್ಲಿ ಐಷಾರಾಮಿ ಫ್ಲಾಟ್ ಖರೀದಿಸಿದ್ದಾರಂತೆ ನಟಿ ರಶ್ಮಿಕಾ ಮಂದಣ್ಣ !
ಬಾಲಿವುಡ್ನಲ್ಲಿ ಮಿಂಚಲು ಫುಲ್ ಸಿದ್ಧತೆ ನಡೆಸಿದ್ದಾರೆ ನಟಿ ರಶ್ಮಿಕಾ ಮಂದಣ್ಣ. ಶೂಟಿಂಗ್ಗಾಗಿ ಮುಂಬೈಗೆ ತೆರಳಿ ಹೋಟೆಲ್ನಲ್ಲಿ ಉಳಿಯುತ್ತಿದ್ದ ರಶ್ಮಿಕಾ, ಇದೀಗ ಮುಂಬೈನಲ್ಲೇ ಮನೆ ಖರೀದಿಸಿ, ಕೆಲಸ ಸುಲಭ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನಟಿ ರಶ್ಮಿಕಾ ಮಂದಣ್ಣ ಮಿಷನ್ ಮಜ್ನು ಸಿನಿಮಾ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಈ ಸಿನಿಮಾದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಜತೆ ಅವರು ನಟಿಸಲಿದ್ದಾರೆ. ಈ ನಿಟ್ಟಿನಲ್ಲಿ ಭರ್ಜರಿ ತಯಾರಿ ನಡೆಸಿರುವ ಅವರು, ಹಿಂದಿ ಭಾಷೆಯ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಳ್ಳಲು ಬೋಧಕರನ್ನೂ ನೇಮಿಸಿಕೊಂಡಿದ್ದಾರಂತೆ. ಅಷ್ಟೇ ಅಲ್ಲ, ಮುಂಬೈನಲ್ಲಿ ಐಷಾರಾಮಿ ಫ್ಲಾಟ್ವೊಂದನ್ನೂ ಖರೀದಿಸಿದ್ದಾರೆ ಎಂದು ಮನರಂಜನಾ ವೆಬ್ಸೈಟ್ವೊಂದು ವರದಿ ಮಾಡಿದೆ.
Published on: Feb 27, 2021 10:48 AM
Latest Videos
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ