‘ಇದು ವಿಶೇಷ ರಿಂಗ್’; ಕೈಯಲ್ಲಿರೋ ಉಂಗುರದ ಗುಟ್ಟು ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ
Rashmika Mandanna Engagement: ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿದೆ. ಆರೆ, ಈ ವಿಚಾರದಲ್ಲಿ ಅವರು ಯಾವುದೇ ಸ್ಪಷ್ಟನೆ ನೀಡಿಲ್ಲ. ಈಗ ಜೀ ತೆಲುಗು ವೇದಿಕೆ ಏರಿದ ಅವರು ಈ ಬಗ್ಗೆ ಮಾತನಾಡಿದರು.
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ವಿಜಯ್ ದೇವರಕೊಂಡ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು ಎಂಬ ಸುದ್ದಿ ಹರಿದಾಡಿದೆ. ಆದರೆ, ಇದನ್ನು ಅವರು ಒಪ್ಪಿಕೊಂಡಿಲ್ಲ. ಈಗ ಅವರು ಜೀ ತೆಲುಗಿನ ಕಾರ್ಯಕ್ರಮ ಒಂದಕ್ಕೆ ಬಂದಿದ್ದಾರೆ. ಈ ಶೋನ ನಡೆಸಿಕೊಟ್ಟಿದ್ದು ಜಗಪತಿ ಬಾಬು ಅವರು. ಹಲವು ವಿಚಾರಗಳ ಬಗ್ಗೆ ಇಲ್ಲಿ ಚರ್ಚೆಗಳು ನಡೆದವು. ಇದೇ ವೇಳೆ ಕೈಯಲ್ಲಿರುವ ಉಂಗುರದ ಬಗ್ಗೆ ಅವರಿಗೆ ಕೇಳಲಾಯಿತು ಮತ್ತು ಅವರು ಉಂಗುರ ವಿಶೇಷ ಎಂದಷ್ಟೇ ಹೇಳಿದರು. ಇದು ಅವರ ಎಂಗೇಜ್ಮೆಂಟ್ ರಿಂಗ್ ಎಂದು ಹೇಳಲಾಗುತ್ತಾ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 04, 2025 09:06 AM
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
