ಪುನೀತ್ ರಾಜ್ಕುಮಾರ್ ಅವರ ಜೀವನ ಚರಿತ್ರೆ (ಬಯೋಗ್ರಫಿ)ಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಮತ್ತು ಪ್ರಕೃತಿ ಬನವಾಸಿ ಹೊರತರುತ್ತಿದ್ದಾರೆ. ಹಲವಾರು ಕಲಾವಿದರು ಪುನೀತ್ ಬಗ್ಗೆ ಮಾತನಾಡಿದ್ದಾರೆ. ಅದರಲ್ಲಿ ನಟಿ ರಶ್ಮಿಕಾ ಮಂದಣ್ಣ ಸಹ ಒಬ್ಬರು. ರಶ್ಮಿಕಾ ಅವರು ಪುನೀತ್ ಬಗ್ಗೆ ಅರ್ಧಗಂಟೆ ಮಾತನಾಡಿದ್ದಾಗಿ ಪ್ರಕೃತಿ ಬನವಾಸಿ ಹೇಳಿದ್ದಾರೆ. ರಶ್ಮಿಕಾ ಮತ್ತು ಪುನೀತ್ ‘ಅಂಜನೀಪುತ್ರ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ