ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆಯಲ್ಲಿ ಅವರು ಧರಿಸಿದ್ದ ಕಾಸ್ಟ್ಯೂಮ್ ಮತ್ತು ಆಭರಣಗಳು ಸಖತ್ ಹೈಲೈಟ್ ಆಗಿವೆ. ಭಾರಿ ಬೆಲೆಬಾಳುವ ಆಭರಣಗಳನ್ನು ಧರಿಸಿ ಅವರು ಹಸೆಮಣೆ ಏರಿದ್ದಾರೆ. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆಯಲ್ಲಿ ಅವರು ಧರಿಸಿದ್ದ ಕಾಸ್ಟ್ಯೂಮ್ ಮತ್ತು ಆಭರಣಗಳು ಸಖತ್ ಹೈಲೈಟ್ ಆಗಿವೆ. ಭಾರಿ ಬೆಲೆಬಾಳುವ ಆಭರಣಗಳನ್ನು ಧರಿಸಿ ಅವರು ಹಸೆಮಣೆ ಏರಿದ್ದಾರೆ. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮಹಾರಾಜ ಮತ್ತು ಮಹಾರಾಣಿ ರೀತಿಯಲ್ಲಿ ಉಡುಗೆ ಧರಿಸಿದ್ದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಮಿರಿಮಿರಿ ಮಿಂಚಿದ್ದಾರೆ. ಈ ಬಟ್ಟೆಗಳ ವಿನ್ಯಾಸದ ಬಗ್ಗೆ ಅಭಿಮಾನಿಗಳು ಮತ್ತು ಫ್ಯಾಷನ್ಪ್ರಿಯರು ಮಾತನಾಡುತ್ತಿದ್ದಾರೆ. ರಾಯಲ್ ಲುಕ್ನಲ್ಲಿ ವಿರೋಶ್ ಜೋಡಿ ಕಾಣಿಸಿಕೊಂಡಿದೆ. ವಿರೋಶ್ ಮದುವೆಯ ಫೋಟೋಗಳಿಗೆ ಭರ್ಜರಿ ಲೈಕ್ಸ್ ಬಂದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
