ರಶ್ಮಿಕಾ ಮಂದಣ್ಣ ಮದುವೆ ಸಿಂಗಾರಗೊಂಡ ಕೊಡಗಿನ ಮನೆ: ವಿಡಿಯೋ ನೋಡಿ
Rashmika Mandanna: ಇದೀಗ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಜೊತೆಗೆ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆ ಆಗುತ್ತಿದ್ದಾರೆ. ರಶ್ಮಿಕಾ ಮದುವೆ ಕಾರಣಕ್ಕೆ ಅವರ ಮೂಲ ಮನೆಯನ್ನು ಸಿಂಗರಿಸಲಾಗಿದೆ. ಮನೆಯ ಮುಂಚೆ ಚಪ್ಪರ ಹಾಕಲಾಗಿದೆ, ಮನೆಯ ಬಾಗಿಲನ್ನು ಹೂವಿನಿಂದ ಅಲಂಕರಿಸಲಾಗಿದೆ. ಮನೆಯಲ್ಲಿ ಈಗ ಯಾರೂ ಇಲ್ಲವಾದರೂ ಮನೆಯನ್ನು ನೋಡಿಕೊಳ್ಳುತ್ತಿರುವ ಮಹಿಳೆ ಟಿವಿ9 ಜೊತೆಗೆ ಮಾತನಾಡಿದ್ದು, ರಶ್ಮಿಕಾ ಅವರ ಕುಟುಂಬದ ಬಗ್ಗೆ ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ...
ರಶ್ಮಿಕಾ ಮಂದಣ್ಣ (Rashmika Mandanna) ಮೂಲತಃ ಕೊಡಗಿನವರು. ಕೊಡಗಿನ ವಿರಾಜಪೇಟೆ ಸಮೀಪದ ಕದಿಲೂರು ಗ್ರಾಮದವರು. ರಶ್ಮಿಕಾ ಅವರ ಪೋಷಕರು ಇಂದಿಗೂ ಅಲ್ಲಿಯೇ ವಾಸವಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಜೊತೆಗೆ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆ ಆಗುತ್ತಿದ್ದಾರೆ. ರಶ್ಮಿಕಾ ಮದುವೆ ಕಾರಣಕ್ಕೆ ಅವರ ಮೂಲ ಮನೆಯನ್ನು ಸಿಂಗರಿಸಲಾಗಿದೆ. ಮನೆಯ ಮುಂಚೆ ಚಪ್ಪರ ಹಾಕಲಾಗಿದೆ, ಮನೆಯ ಬಾಗಿಲನ್ನು ಹೂವಿನಿಂದ ಅಲಂಕರಿಸಲಾಗಿದೆ. ಮನೆಯಲ್ಲಿ ಈಗ ಯಾರೂ ಇಲ್ಲವಾದರೂ ಮನೆಯನ್ನು ನೋಡಿಕೊಳ್ಳುತ್ತಿರುವ ಮಹಿಳೆ ಟಿವಿ9 ಜೊತೆಗೆ ಮಾತನಾಡಿದ್ದು, ರಶ್ಮಿಕಾ ಅವರ ಕುಟುಂಬದ ಬಗ್ಗೆ ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇನ್ಸ್ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್ ಮನ

