‘ಕಬ್ಜ’ ಟೀಸರ್ ಬಗ್ಗೆ ಮ್ಯೂಸಿಕ್ ಡೈರೆಕ್ಟರ್ ರವಿ ಬಸ್ರೂರ್ ಹೇಳಿದ್ದಿಷ್ಟು
ಕಬ್ಜ ಚಿತ್ರದ ಟೀಸರ್ ಸೆಪ್ಟೆಂಬರ್ 17ರಂದು ಸಂಜೆಯ ಐದು ಗಂಟೆ ನಾಲ್ಕು ನಿಮಿಷಕ್ಕೆ ರಿಲೀಸ್ ಆಗಲಿದೆ. ಟೀಸರ್ ರಿಲೀಸ್ ಕುರಿತು ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರು ಮಾತನಾಡಿದ್ದಾರೆ.
‘ಕಬ್ಜ’ ಸಿನಿಮಾ (Kabza Movie) ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ಉಪೇಂದ್ರ ಹಾಗೂ ಸುದೀಪ್ (Sudeep) ನಟಿಸುತ್ತಿದ್ದಾರೆ. ಈ ಸಿನಿಮಾಗೆ ಆರ್. ಚಂದ್ರು ಅವರು ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಟೀಸರ್ ಸೆಪ್ಟೆಂಬರ್ 17ರಂದು ಸಂಜೆಯ ಐದು ಗಂಟೆ ನಾಲ್ಕು ನಿಮಿಷಕ್ಕೆ ರಿಲೀಸ್ ಆಗಲಿದೆ. ಟೀಸರ್ ರಿಲೀಸ್ ಕುರಿತು ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರು ಮಾತನಾಡಿದ್ದಾರೆ.