‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?

Updated on: Feb 19, 2026 | 8:33 AM

ನಟ ರವಿಚಂದ್ರನ್ ಅವರು ಕೋಪಗೊಂಡಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಒಂದು ಘಟನೆ. ಅವರಿಗೆ ಸಾಕಷ್ಟು ಬೇಸರ ಆಗುವ ಘಟನೆ ನಡೆದಿದೆ. ಸಿನಿಮಾ ನೋಡಿ ಕಮೆಂಟ್ ಮಾಡುವವರ ವಿರುದ್ಧ ರವಿಚಂದ್ರನ್ ಸಿಡಿದೆದ್ದಿದ್ದಾರೆ. ಅವರು ಕೋಪಗೊಳ್ಳಲು ಕಾರಣವೂ ಇದೆ. ಆ ಬಗ್ಗೆ ಇಲ್ಲಿದೆ ವಿವರ ಕೇಳಿ. ಅವರು ನೇರ ನಡೆನುಡಿಗೆ ಹೆಸರಾದವರು.

ರವಿಚಂದ್ರನ್ ಅವರು ತಮ್ಮ ನೇರ ನಡೆನುಡಿಗಳಿಂದ ಫೇಮಸ್ ಆದವರು. ಸಿನಿಮಾ ಬಗ್ಗೆ ಅವರಿಗೆ ಅಪಾರ ಪ್ರೇಮ. ಅವರು ಈಗ ಒಂದು ವಿಷಯದ ಬಗ್ಗೆ ಗರಂ ಆಗಿದ್ದಾರೆ. ಸಿನಿಮಾ ನೋಡಿ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕುವವರ ವಿರುದ್ಧ ಅವರು ಕೋಪಗೊಂಡಿದ್ದಾರೆ. ಸಿನಿಮಾ ನೋಡಿದ ಬಳಿಕ ಅದು ಹೇಗಿದೆ ಎಂದು ಕೇಳೋದು ಕೂಡ ಸರಿ ಅಲ್ಲ ಎಂಬುದು ಅವರ ಅಭಿಪ್ರಾಯ. ಅವರು ಆಡಿದ ಮಾತಿನ ಸಂಪೂರ್ಣ ವಿಡಿಯೋ ಮೇಲಿದೆ ಕೇಳಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More