‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್

Updated on: Feb 27, 2026 | 12:35 PM

V Ravichandran movie: ‘ಕವಳ’ ಕನ್ನಡ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು ನಟ ರವಿಚಂದ್ರನ್ ಅವರು ಕ್ಲಾಪ್ ಮಾಡುವ ಮೂಲಕ ಸಿನಿಮಾಕ್ಕೆ ಶುಭ ಹಾರೈಸಿದರು. ತಮಿಳಿನ ಜನಪ್ರಿಯ ನಟ, ನಿರ್ದೇಶಕ ಸಮುದ್ರಕಿಣಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಆಕ್ಷನ್ ಸಿನಿಮಾ ಆಗಿದ್ದು, ಕವಳ ಹೆಸರಿನ ರೌಡಿಯ ಕತೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ನಾಯಕನಾಗಿ ಸಂದೀಪ್ ನಾಗರಾಜ್ ನಟಿಸುತ್ತಿದ್ದಾರೆ.

‘ಕವಳ’ (Kavala) ಕನ್ನಡ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು ನಟ ರವಿಚಂದ್ರನ್ (Ravichandran) ಅವರು ಕ್ಲಾಪ್ ಮಾಡುವ ಮೂಲಕ ಸಿನಿಮಾಕ್ಕೆ ಶುಭ ಹಾರೈಸಿದರು. ತಮಿಳಿನ ಜನಪ್ರಿಯ ನಟ, ನಿರ್ದೇಶಕ ಸಮುದ್ರಕಿಣಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಆಕ್ಷನ್ ಸಿನಿಮಾ ಆಗಿದ್ದು, ಕವಳ ಹೆಸರಿನ ರೌಡಿಯ ಕತೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ನಾಯಕನಾಗಿ ಸಂದೀಪ್ ನಾಗರಾಜ್ ನಟಿಸುತ್ತಿದ್ದಾರೆ. ಈ ಸಿನಿಮಾ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ನಿರ್ಮಾಣ ಆಗುತ್ತಿದೆ. ಸಿನಿಮಾವನ್ನುಶ್ರೀ ಜೈ ನಿರ್ದೇಶನ ಮಾಡುತ್ತಿದ್ದಾರೆ. ನಟ ರವಿಚಂದ್ರನ್ ಸಿನಿಮಾಕ್ಕೆ ಶುಭ ಹಾರೈಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Loading...
Unable to load recommendations.
Follow Us