ಬಿಗ್ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
Bigg Boss Kannada 12: ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ಬಿಗ್ಬಾಸ್ ಮನೆ ಒಳಗೆ ಇದು ಅವರ ಮೊದಲ ಎಂಟ್ರಿ. ತಮ್ಮ ಹೊಸ ಸಿನಿಮಾದ ಪ್ರಚಾರಕ್ಕೆಂದು ಬಿಗ್ಬಾಸ್ ಮನೆಗೆ ಬಂದಿರುವ ರವಿಚಂದ್ರನ್ ಅವರು ತಮ್ಮ ಮೊದಲ ಪ್ರೇಮಕಥೆಯನ್ನು ಬಿಗ್ಬಾಸ್ ಮನೆಯಲ್ಲಿ ಹೇಳಿದ್ದಾರೆ. ವಿಡಿಯೋ ನೋಡಿ..
ಬಿಗ್ಬಾಸ್ (Bigg Boss) ಮನೆಗೆ ಅತಿಥಿಗಳು ಆಗಾಗ್ಗೆ ಬರುತ್ತಲೇ ಇರುತ್ತಾರೆ. ಕೆಲ ವಾರಗಳ ಹಿಂದಷ್ಟೆ ಈ ಹಿಂದಿನ ಸೀಸನ್ನ ಕೆಲ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಬಂದಿದ್ದರು. ಈ ಹಿಂದಿನ ಸೀಸನ್ಗಳಲ್ಲಿ ಸಹ ಕೆಲ ಬೇರೆ ಅತಿಥಿಗಳು ಸಹ ಬಂದಿದ್ದರು. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ಬಿಗ್ಬಾಸ್ ಮನೆ ಒಳಗೆ ಇದು ಅವರ ಮೊದಲ ಎಂಟ್ರಿ. ತಮ್ಮ ಹೊಸ ಸಿನಿಮಾದ ಪ್ರಚಾರಕ್ಕೆಂದು ಬಿಗ್ಬಾಸ್ ಮನೆಗೆ ಬಂದಿರುವ ರವಿಚಂದ್ರನ್ ಅವರು ತಮ್ಮ ಮೊದಲ ಪ್ರೇಮಕಥೆಯನ್ನು ಬಿಗ್ಬಾಸ್ ಮನೆಯಲ್ಲಿ ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
