ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ರವಿಚಂದ್ರನ್ ಅವರು ವಿವಾಹ ಏಕಾಗಬೇಕು ಎಂಬುದನ್ನು ವಿವರಿಸಿದ್ದಾರೆ. ‘ಭರ್ಜರಿ ಬ್ಯಾಚುಲರ್ಸ್ 2’ ವೇದಿಕೆ ಮೇಲೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿವೆ. ರವಿಚಂದ್ರನ್ ಮಾತಿಗೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ .
ರವಿಚಂದ್ರನ್ (Ravichandran) ಅವರು ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್ 2’ ವೇದಿಕೆ ಮೇಲೆ ಗಮನ ಸೆಳೆಯುತ್ತಿದ್ದಾರೆ. ಅವರು ತಮ್ಮ ಜೀವನದ ಅನುಭವಗಳನ್ನು ಎಲ್ಲರ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಈಗ ರವಿಚಂದ್ರನ್ ಅವರು ಮದುವೆ ಯಾಕೆ ಆಗ ಬೇಕು ಎನ್ನುವ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಅವರ ಮಾತುಗಳಿಗೆ ಚಪ್ಪಾಳೆ ಬಿದ್ದಿದೆ. ಅವರು ವಿವರಿಸಿದ್ದು ಏನು? ಇದಕ್ಕೆ ಮೇಲಿನ ವಿಡಿಯೋ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.