ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ನಟ ಅಜಯ್ ರಾವ್ ‘ಯುದ್ಧಕಾಂಡ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರೇ ಬಂಡವಾಳ ಹೂಡಿದ್ದಾರೆ. ಈ ರೀತಿಯ ಸಿನಿಮಾ ಮಾಡಲು ತಮಗೆ ರವಿಚಂದ್ರನ್ ಸ್ಫೂರ್ತಿ ಎಂದು ಅಜಯ್ ರಾವ್ ಹೇಳಿದ್ದಾರೆ. ಇಂದು (ಏಪ್ರಿಲ್ 13) ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಶಂಕ ಊದುವ ಮೂಲಕ ರವಿಚಂದ್ರನ್ ಅವರು ಟ್ರೇಲರ್ ರಿಲೀಸ್ ಮಾಡಿದರು.
ನಟ ಕೃಷ್ಣ ಅಜಯ್ ರಾವ್ ಅವರು ‘ಯುದ್ಧಕಾಂಡ’ (Yuddhakaanda) ಸಿನಿಮಾದಲ್ಲಿ ನಟಿಸಿದ್ದಾರೆ. ಅಲ್ಲದೇ, ಈ ಸಿನಿಮಾಗೆ ಅವರೇ ಬಂಡವಾಳ ಹೂಡಿದ್ದಾರೆ. ಈ ರೀತಿ ಸಿನಿಮಾ ಮಾಡಲು ತಮಗೆ ರವಿಚಂದ್ರನ್ (Ravichandran) ಸ್ಫೂರ್ತಿ ಎಂದು ಅಜಯ್ ರಾವ್ ಹೇಳಿದ್ದಾರೆ. ಈಗ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ನಟ ರವಿಚಂದ್ರನ್ ಅವರು ಶಂಕ ಊದುವ ಮೂಲಕ ಟ್ರೇಲರ್ ಬಿಡುಗಡೆ ಮಾಡಿದರು. ಏಪ್ರಿಲ್ 18ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ‘ಯುದ್ಧಕಾಂಡ’ ಚಿತ್ರದಲ್ಲಿ ಅಜಯ್ ರಾವ್ (Ajay Rao) ಅವರು ಲಾಯರ್ ಪಾತ್ರ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos