‘ತ್ರಿವಿಕ್ರಮ’ ಸಿನಿಮಾ ರಿಲೀಸ್ಗೂ ಮುನ್ನ ದೇವರ ಮೊರೆ ಹೋದ ವಿಕ್ರಮ್ ರವಿಚಂದ್ರನ್
‘ತ್ರಿವಿಕ್ರಮ’ (Trivikrama Movie)ಬಿಡುಗಡೆಗೆ ಸಜ್ಜಾಗಿದೆ. ಜೂನ್ 24ರಂದು ‘ತ್ರಿವಿಕ್ರಮ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈಗಾಗಲೇ ಸಿನಿಮಾ ಪ್ರಚಾರ ಕಾರ್ಯ ಭರದಿಂದ ಸಾಗಿದೆ.
ಸ್ಯಾಂಡಲ್ವುಡ್ನ ಹಿರಿಯ ನಟ ರವಿಚಂದ್ರನ್ ಅವರ (Ravichandran) ಮೊದಲ ಪುತ್ರ ಮನುರಂಜನ್ ರವಿಚಂದ್ರನ್ ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಎರಡನೇ ಪುತ್ರ ವಿಕ್ರಮ್ ರವಿಚಂದ್ರನ್ (Vikram Ravichandran) ಕೂಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರು ನಟಿಸಿರುವ ಮೊದಲ ಸಿನಿಮಾ ‘ತ್ರಿವಿಕ್ರಮ’ (Trivikrama Movie)ಬಿಡುಗಡೆಗೆ ಸಜ್ಜಾಗಿದೆ. ಜೂನ್ 24ರಂದು ‘ತ್ರಿವಿಕ್ರಮ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈಗಾಗಲೇ ಸಿನಿಮಾ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಈ ಮಧ್ಯೆ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುವ ಕಾರ್ಯ ಆಗುತ್ತಿದೆ. ‘ತ್ರಿವಿಕ್ರಮ’ ಚಿತ್ರತಂಡ ದಾವಣಗೆರೆಗೆ ಭೇಟಿ ನೀಡಿದೆ. ದಾವಣಗೆರೆಯ ಶಿವಾಜಿ ನಗರದಲ್ಲಿರುವ ದುರ್ಗಾಂಬಿಕಾ ದೇವಸ್ಥಾನಕ್ಕೆ ಇಡೀ ಟೀಂ ತೆರಳಿ ಪೂಜೆ ಸಲ್ಲಿದೆ. ಸಿನಿಮಾ ಬಿಡುಗಡೆಗೂ ಮೊದಲು ಪ್ರಮುಖ ನಗರಗಳಿಗೆ ಭೇಟಿ ನೀಡುವ ಪ್ಲ್ಯಾನ್ನಲ್ಲಿ ಚಿತ್ರತಂಡ ಇದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.