ನಿರ್ಮಾಪಕ ಕೆ. ಮಂಜು ಮಗ ಈಗ ‘ದಿಲ್ದಾರ್’; ಚಿತ್ರಕ್ಕೆ ಸಾಥ್ ನೀಡಿದ ರವಿಚಂದ್ರನ್
‘ದಿಲ್ದಾರ್’ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. ರವಿಚಂದ್ರನ್ ಅವರು ಬಂದು ತಂಡಕ್ಕೆ ಶುಭಕೋರಿದರು. ಆ ವಿಡಿಯೋ ಇಲ್ಲಿದೆ.
‘ಪಡ್ಡೆಹುಲಿ’, ‘ರಾಣಾ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್ ಕೆ. (Shreyas K) ಅವರು ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಚಿತ್ರಕ್ಕೆ ‘ದಿಲ್ದಾರ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಮಾಸ್ ಎಂಟರ್ಟೇನ್ ಹಾಗೂ ಕಾಲೇಜು ಕಥೆಯನ್ನು ಈ ಸಿನಿಮಾ ಹೊಂದಿರಲಿದೆ. ಶ್ರೇಯಸ್ಗೆ ಜೊತೆಯಾಗಿ ಪ್ರಿಯಾಂಕಾ ಕುಮಾರ್ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. ರವಿಚಂದ್ರನ್ ಅವರು ಬಂದು ತಂಡಕ್ಕೆ ಶುಭಕೋರಿದರು. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

