‘ರವಿ ಬೋಪಣ್ಣ’ ಸಿನಿಮಾ ಬಗ್ಗೆ ರವಿಚಂದ್ರನ್ ವಿಶೇಷ ಮಾತು

‘ರವಿ ಬೋಪಣ್ಣ’ ಸಿನಿಮಾ ಬಗ್ಗೆ ರವಿಚಂದ್ರನ್ ವಿಶೇಷ ಮಾತು

TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 11, 2022 | 7:07 PM

ಆಗಸ್ಟ್ 12ರಂದು ‘ರವಿ ಬೋಪಣ್ಣ’ ಚಿತ್ರ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಬಗ್ಗೆ ರವಿಚಂದ್ರನ್ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.

ರವಿಚಂದ್ರನ್ (Ravichandran) ಅವರು ನಿರ್ದೇಶಕನಾಗಿ, ನಿರ್ಮಾಪಕನಾಗಿ, ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ನಟಿಸಿ, ನಿರ್ದೇಸಿರುವ ರವಿ ಬೋಪಣ್ಣ’ (Ravi Bopanna) ಸಿನಿಮಾ ರಿಲೀಸ್​ಗೆ ರೆಡಿ ಇದೆ. ಆಗಸ್ಟ್ 12ರಂದು ಈ ಚಿತ್ರ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಬಗ್ಗೆ ರವಿಚಂದ್ರನ್ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಸಿನಿಮಾ ಕುರಿತು ಹಲವು ವಿಚಾರ ಹಂಚಿಕೊಂಡಿದ್ದಾರೆ.