ನಾನು ಪ್ರಭಾಕರ್ ತೊಡೆಯಮೇಲೆ ಆಡಿ ಬೆಳೆದವನು ಎಂದ ರವಿಚಂದ್ರನ್

‘ಲಂಕಾಸುರ’ ಸಿನಿಮಾದ ಟೀಸರ್​ ಲಾಂಚ್ ಕಾರ್ಯಕ್ರಮ ಜುಲೈ 6ರಂದು ನಡೆಯಿತು. ಕಾರ್ಯಕ್ರಮಕ್ಕೆ ಹಿರಿಯ ನಟ ರವಿಚಂದ್ರನ್ ಅವರು ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ಪ್ರಭಾಕರ್ ಅವರನ್ನು ನೆನಪಿಸಿಕೊಂಡರು.

TV9kannada Web Team

| Edited By: Rajesh Duggumane

Jul 07, 2022 | 3:01 PM

ವಿನೋದ್ ಪ್ರಭಾಕರ್ (Vinod Prabhakar) ಅಭಿನಯದ ‘ಲಂಕಾಸುರ’ ಸಿನಿಮಾದ ಟೀಸರ್​ ಲಾಂಚ್ ಕಾರ್ಯಕ್ರಮ ಜುಲೈ 6ರಂದು ನಡೆಯಿತು. ‘ಟೈಗರ್ ಟಾಕೀಸ್’ ಮೂಲಕ ವಿನೋದ್ ಪ್ರಭಾಕರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಹಿರಿಯ ನಟ ರವಿಚಂದ್ರನ್ ಅವರು ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ಪ್ರಭಾಕರ್ ಅವರನ್ನು ನೆನಪಿಸಿಕೊಂಡರು. ‘ನಾನು ಪ್ರಭಾಕರ್ ಅವರ ತೊಡೆಯಮೇಲೆ ಕುಳಿತು ಬೆಳೆದವನು’ ಎಂದಿದ್ದಾರೆ ರವಿಚಂದ್ರನ್ (Ravichandran). ಆ ವಿಡಿಯೋ ಇಲ್ಲಿದೆ.

ಇದನ್ನೂ ಓದಿ: ‘ಹುಡುಗಿಯರನ್ನು ಮುಟ್ಟದೇ ನಿಂಗೆ ಸಿನಿಮಾ ಮಾಡೋಕೆ ಬರಲ್ವಾ?’: ರವಿಚಂದ್ರನ್​ಗೆ ನೇರ ಪ್ರಶ್ನೆ ಕೇಳಿದ್ದ ಪತ್ನಿ

ತಂದೆ ‘ಟೈಗರ್​’ ಪ್ರಭಾಕರ್​ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿದ ವಿನೋದ್​ ಪ್ರಭಾಕರ್​ಗೆ ರವಿಚಂದ್ರನ್​ ವಿಶ್​

Follow us on

Click on your DTH Provider to Add TV9 Kannada