ಚಿತ್ರಮಂದಿರ ಸಂಸ್ಕೃತಿಯನ್ನು ನಾವು ನಾಶ ಮಾಡಬಾರದು; ರವಿಚಂದ್ರನ್
ಮಲಯಾಳಂನ ‘ದೃಶ್ಯಂ 2’ ಸಿನಿಮಾ ಕನ್ನಡಕ್ಕೆ ರಿಮೇಕ್ ಆಗುತ್ತಿದೆ. ರವಿಚಂದ್ರನ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ‘ದೃಶ್ಯಂ’ ಸಿನಿಮಾದ ಮುಂದುವರಿದ ಭಾಗ.
ಕೊವಿಡ್ ಎದುರಾದ ನಂತರದಲ್ಲಿ ಒಟಿಟಿ ವ್ಯಾಪ್ತಿ ವಿಸ್ತರಣೆ ಆಗಿದೆ. ಸಾಕಷ್ಟು ಹೊಸಹೊಸ ಒಟಿಟಿಗಳು ಹುಟ್ಟಿಕೊಳ್ಳುತ್ತಿವೆ. ಇದರಿಂದಾಗಿ ಚಿತ್ರಮಂದಿರಗಳಿಗೆ ಮುಚ್ಚುವ ಭಯ ಕಾಡಿದೆ. ಆದರೆ, ಚಿತ್ರಮಂದಿರದ ಸಂಸ್ಕೃತಿಯನ್ನು ನಾವು ನಾಶ ಮಾಡಬಾರದು ಎಂದು ರವಿಚಂದ್ರನ್ ಹೇಳಿದ್ದಾರೆ.
ಮಲಯಾಳಂನ ‘ದೃಶ್ಯ 2’ ಸಿನಿಮಾ ಕನ್ನಡಕ್ಕೆ ರಿಮೇಕ್ ಆಗುತ್ತಿದೆ. ರವಿಚಂದ್ರನ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ‘ದೃಶ್ಯ’ ಸಿನಿಮಾದ ಮುಂದುವರಿದ ಭಾಗ. ಇಂದು ‘ದೃಶ್ಯ 2’ ಸಿನಿಮಾ ತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಸಿನಿಮಾ ಬಗ್ಗೆ ಒಂದಷ್ಟು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ. ಅಲ್ಲದೆ, ಚಿತ್ರಮಂದಿರಗಳ ಬಗ್ಗೆ ಅವರು ಮಾತನಾಡಿದ್ದಾರೆ.
ಇದನ್ನೂ ಓದಿ: Manju Pavagada: ಧರ್ಮಸ್ಥಳ ಮಂಜುನಾಥನ ಆಶೀರ್ವಾದ ಪಡೆದ ಮಂಜು ಪಾವಗಡ
ದುಡ್ಡಿಲ್ಲದಾಗ ರವಿಚಂದ್ರನ್ ಬಳಿ 200 ರೂಪಾಯಿ ಕೇಳಿದ್ದ ಜಗ್ಗೇಶ್; ಕ್ರೇಜಿಸ್ಟಾರ್ ಉತ್ತರ ಹೇಗಿತ್ತು?

