‘ಲವ್ ಸ್ಟೋರಿ ಅದೇ ಇರುತ್ತೆ, ಆದರೆ ಹೊಸ ರೀತಿಯಲ್ಲಿ ಹೇಳಿದ್ದೀವಿ’; ‘ರೇಮೊ’ ಗುಟ್ಟು ರಿವೀಲ್
‘ರೇಮೊ’ದಲ್ಲಿ ಲವ್ಸ್ಟೋರಿ ಇದೆ ಎಂಬುದಕ್ಕೆ ಟ್ರೇಲರ್ ಸಾಕ್ಷ್ಯ ನೀಡಿದೆ. ಈ ಚಿತ್ರದ ಬಗ್ಗೆ ಪವನ್ ಒಡೆಯರ್ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ‘
‘ರೇಮೊ’ (Raymo) ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರಕ್ಕೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ಆಶಿಕಾ ರಂಗನಾಥ್ ಹಾಗೂ ಇಶಾನ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ‘ರೇಮೊ’ದಲ್ಲಿ ಲವ್ಸ್ಟೋರಿ ಇದೆ ಎಂಬುದಕ್ಕೆ ಟ್ರೇಲರ್ ಸಾಕ್ಷ್ಯ ನೀಡಿದೆ. ಈ ಚಿತ್ರದ ಬಗ್ಗೆ ಪವನ್ ಒಡೆಯರ್ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ‘ಲವ್ ಸ್ಟೋರಿ ಅದೇ ಇದ್ದರೂ, ಅದನ್ನು ಹೇಳುವ ರೀತಿ ಬೇರೆ’ ಎಂದಿದ್ದಾರೆ ನಿರ್ದೇಶಕ ಪವನ್ ಒಡೆಯರ್.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

