RBI DIGITA: ಲೋನ್ ಆ್ಯಪ್ ವಂಚನೆಗೆ ಕಡಿವಾಣ ಹಾಕಲು ಆರ್​ಬಿಐ DIGITA

ಕಿರಣ್​ ಐಜಿ

Updated on: Apr 21, 2024 | 7:12 AM

ಸಾಲ ನೀಡುತ್ತೇವೆಂದು ವಿವಿಧ ರೀತಿಯಲ್ಲಿ ದೌರ್ಜನ್ಯ ಮತ್ತು ವಂಚನೆ ಎಸಗುವ ಡಿಜಿಟಲ್ ಲೋನ್ ಆ್ಯಪ್​ಗಳಿಂದ ಸಾರ್ವಜನಿಕರು ದೂರವಾಗಲು ಆರ್​ಬಿಐ ಹೊಸ ಯೋಜನೆ ಹಾಕಿದೆ. ಲೋನ್ ಆ್ಯಪ್​ಗಳನ್ನು ವೆರಿಫೈ ಮಾಡುವ ಮತ್ತು ತನಿಖೆ ನಡೆಸುವ ಡಿಜಿಟಾ ಏಜೆನ್ಸಿಯನ್ನು ಆರ್​ಬಿಐ ಆರಂಭಿಸುವ ಸಾಧ್ಯತೆ ಇದೆ. ಡಿಜಿಟಾದಿಂದ ಮಾನ್ಯತೆ ಪಡೆಯದ ಲೋನ್ ಆ್ಯಪ್​ಗಳನ್ನು ಅನಧಿಕೃತ ಎಂದು ಪರಿಗಣಿಸಲಾಗುತ್ತದೆ.

ಆನ್​ಲೈನ್​ನಲ್ಲಿ ಆ್ಯಪ್ ಮೂಲಕ ಸಾಲ ನೀಡಿ, ನಂತರ ವಂಚನೆ ನಡೆಸುವ ಮತ್ತು ಸಾಲ ಮರುಪಾವತಿಸಿದ ಬಳಿಕವೂ ಕಿರುಕುಳ ನೀಡುವ ವಿವಿಧ ಆ್ಯಪ್​ಗಳಿವೆ. ಈಗಾಗಲೇ ಚೀನಾ ಮೂಲಕ ವಂಚಕ ಸಾಲದ ಆ್ಯಪ್​ಗಳ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಸಾಲ ನೀಡುತ್ತೇವೆಂದು ವಿವಿಧ ರೀತಿಯಲ್ಲಿ ದೌರ್ಜನ್ಯ ಮತ್ತು ವಂಚನೆ ಎಸಗುವ ಡಿಜಿಟಲ್ ಲೋನ್ ಆ್ಯಪ್​ಗಳಿಂದ ಸಾರ್ವಜನಿಕರು ದೂರವಾಗಲು ಆರ್​ಬಿಐ ಹೊಸ ಯೋಜನೆ ಹಾಕಿದೆ. ಲೋನ್ ಆ್ಯಪ್​ಗಳನ್ನು ವೆರಿಫೈ ಮಾಡುವ ಮತ್ತು ತನಿಖೆ ನಡೆಸುವ ಡಿಜಿಟಾ ಏಜೆನ್ಸಿಯನ್ನು ಆರ್​ಬಿಐ ಆರಂಭಿಸುವ ಸಾಧ್ಯತೆ ಇದೆ. ಡಿಜಿಟಾದಿಂದ ಮಾನ್ಯತೆ ಪಡೆಯದ ಲೋನ್ ಆ್ಯಪ್​ಗಳನ್ನು ಅನಧಿಕೃತ ಎಂದು ಪರಿಗಣಿಸಲಾಗುತ್ತದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.