RCB vs CSK: ಆರ್ಸಿಬಿ-ಸಿಎಸ್ಕೆ ರಣರೋಚಕ ಪಂದ್ಯ ನೋಡಲು ಬಂದ ಸಿದ್ದರಾಮಯ್ಯ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸದ್ಯ ಐಪಿಎಲ್ ಮಹಾಸಮರ ನಡೆಯುತ್ತಿದೆ. ಪ್ಲೇಆಫ್ಗೆ ಕಾಲಿಡಲು, ಆರ್ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ರೋಚಕ ಪಂದ್ಯ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಆರ್ಸಿಬಿ-ಸಿಎಸ್ಕೆ ಪಂದ್ಯ ವಿಕ್ಷೀಸಿದ್ದು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ H.C.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕೆ.ವೆಂಕಟೇಶ್ ಸಾಥ್ ನೀಡಿದ್ದಾರೆ. ಇನ್ನು ನಟ ಶಿವರಾಜ್ ಕುಮಾರ್ ಕೂಡ ಪಂದ್ಯ ವೀಕ್ಷಣೆ ಮಾಡಿದ್ದಾರೆ.
ಬೆಂಗಳೂರು, ಮೇ 18: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸದ್ಯ ಐಪಿಎಲ್ (IPL) ಮಹಾಸಮರ ನಡೆಯುತ್ತಿದೆ. ಪ್ಲೇಆಫ್ಗೆ ಕಾಲಿಡಲು, ಆರ್ಸಿಬಿ (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ರೋಚಕ ಪಂದ್ಯ ನಡೆಯುತ್ತಿದೆ. ಇಂದಿನ ಪಂದ್ಯ ನೋಡಲು ಬೆಳಗ್ಗೆಯಿಂದಲೇ ಚಿನ್ನಸ್ವಾಮಿ ಸ್ಟೇಡಿಯಂನತ್ತ ಸಾವಿರಾರು ಫ್ಯಾನ್ಸ್ ಜಮಾಯಿಸಿದ್ದರು. ಕೇಲವ ಫ್ಯಾನ್ಸ್ ಅಷ್ಟೇ ಅಲ್ಲದೇ ಕೆಲ ಸೆಲೆಬ್ರಿಟಿಗಳೊಂದಿಗೆ ರಾಜಕೀಯ ನಾಯಕರು ಕೂಡ ರೋಚಕ ಪಂದ್ಯ ನೋಡಲು ಚಿನ್ನಸ್ವಾಮಿ ಸ್ಟೇಡಿಯಂ ಆಗಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಆರ್ಸಿಬಿ-ಸಿಎಸ್ಕೆ ಪಂದ್ಯ ವಿಕ್ಷೀಸಿದ್ದು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ H.C.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕೆ.ವೆಂಕಟೇಶ್ ಸಾಥ್ ನೀಡಿದ್ದಾರೆ. ಇನ್ನು ಸ್ಯಾಂಡಲ್ವುಡ್ ನಟ ಶಿವರಾಜ್ ಕುಮಾರ್ ಕೂಡ ಪಂದ್ಯ ವೀಕ್ಷಣೆ ಮಾಡಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

