RCB vs CSK: ಆರ್​ಸಿಬಿ-ಸಿಎಸ್​ಕೆ ರಣರೋಚಕ ಪಂದ್ಯ ನೋಡಲು ಬಂದ ಸಿದ್ದರಾಮಯ್ಯ

Edited By:

Updated on: May 18, 2024 | 9:57 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸದ್ಯ ಐಪಿಎಲ್​ ಮಹಾಸಮರ ನಡೆಯುತ್ತಿದೆ. ಪ್ಲೇಆಫ್​​ಗೆ ಕಾಲಿಡಲು, ಆರ್​ಸಿಬಿ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ನಡುವೆ ರೋಚಕ ಪಂದ್ಯ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಆರ್​ಸಿಬಿ-ಸಿಎಸ್​ಕೆ ಪಂದ್ಯ ವಿಕ್ಷೀಸಿದ್ದು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ H.C.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕೆ.ವೆಂಕಟೇಶ್‌ ಸಾಥ್ ನೀಡಿದ್ದಾರೆ. ಇನ್ನು ನಟ ಶಿವರಾಜ್​ ಕುಮಾರ್​ ಕೂಡ ಪಂದ್ಯ ವೀಕ್ಷಣೆ ಮಾಡಿದ್ದಾರೆ.

ಬೆಂಗಳೂರು, ಮೇ 18: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸದ್ಯ ಐಪಿಎಲ್ (IPL) ಮಹಾಸಮರ ನಡೆಯುತ್ತಿದೆ. ಪ್ಲೇಆಫ್​​ಗೆ ಕಾಲಿಡಲು, ಆರ್​ಸಿಬಿ (RCB) ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ನಡುವೆ ರೋಚಕ ಪಂದ್ಯ ನಡೆಯುತ್ತಿದೆ. ಇಂದಿನ ಪಂದ್ಯ ನೋಡಲು ಬೆಳಗ್ಗೆಯಿಂದಲೇ ಚಿನ್ನಸ್ವಾಮಿ ಸ್ಟೇಡಿಯಂನತ್ತ ಸಾವಿರಾರು ಫ್ಯಾನ್ಸ್​ ಜಮಾಯಿಸಿದ್ದರು. ಕೇಲವ ಫ್ಯಾನ್ಸ್ ಅಷ್ಟೇ ಅಲ್ಲದೇ ಕೆಲ ಸೆಲೆಬ್ರಿಟಿಗಳೊಂದಿಗೆ ರಾಜಕೀಯ ನಾಯಕರು ಕೂಡ ರೋಚಕ ಪಂದ್ಯ ನೋಡಲು ಚಿನ್ನಸ್ವಾಮಿ ಸ್ಟೇಡಿಯಂ ಆಗಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಆರ್​ಸಿಬಿ-ಸಿಎಸ್​ಕೆ ಪಂದ್ಯ ವಿಕ್ಷೀಸಿದ್ದು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ H.C.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕೆ.ವೆಂಕಟೇಶ್‌ ಸಾಥ್ ನೀಡಿದ್ದಾರೆ. ಇನ್ನು ಸ್ಯಾಂಡಲ್​ವುಡ್​ ನಟ ಶಿವರಾಜ್​ ಕುಮಾರ್​ ಕೂಡ ಪಂದ್ಯ ವೀಕ್ಷಣೆ ಮಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More